Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಗೆಲುವು ಯಾರಿಗೆ?

ಕೆಕೆಆರ್- ಆರ್‌ಸಿಬಿ ಕದನ ಇಂದು 

Advertisement


ರಾಯಪುರ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೆಕೆಆರ್ ತಂಡಗಳು ಇಂದಿಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೫೭ ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.
ಆರ್‌ಸಿಬಿ ೧೧ ಪಂದ್ಯಗಳಿAದ ೧೪ ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಕೆಕೆಆರ್ ೧೦ ಪಂದ್ಯಗಳಿAದ ೯ ಅಂಕಗಳಿಸಿದ್ದು, ೮ ನೇ ಸ್ಥಾನದಲ್ಲಿದೆ. ಕೆಕೆಆರ್ ನಿರಂತರ ಜಯ ಗಳಿಸಿದರೆ ಪ್ಲೇ ಆಪ್ ಆಸೆ ಆ ತಂಡಕ್ಕೆ ಜೀವಂತವಾಗಿದ್ದು, ಇಂದಿನ ಪಂದ್ಯವನ್ನು ಗೆಲ್ಲಲು ಅದು ಶತಾಯ-ಗತಾಯ ಯತ್ನಿಸಲಿದೆ. ಇನ್ನೊಂದೆಡೆ ಆರ್‌ಸಿಬಿ ಈ ಪಂದ್ಯವನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ನಂ.೧ ಸ್ಥಾನ ಪಡೆಯಲು ಯತ್ನಿಸಲಿದೆ. 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST