Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತಿ ಮನೆಗೆ ತಡವಾಗಿ ಮನೆಗೆ ಬಂದಿದ್ದಕ್ಕೆ ಪತ್ನಿ ಆತ್ಮಹತ್ಯೆ : ಗಂಡನು ಆತ್ಮಹತ್ಯೆ 

Advertisement
ಜೈಪುರ: ಪತಿ ಮನೆಗೆ ತಡವಾಗಿ ಮನೆಗೆ ಬಂದಿದ್ದಕ್ಕೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಪತ್ನಿಯ ಸಾವು ಸಹಿಸಿಕೊಳ್ಳಲಾಗದೆ ಪತಿ ಕೂಡ ಸಾವನ್ನಪ್ಪಿದ್ದಾರೆ.

ರಾಜಸ್ಥಾನದ  ಜೈಪುರದ ಹರ್ಮಡಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತ ದಂಪತಿಯನ್ನು ಮೋನಿಕಾ (35) ಹಾಗೂ ಘನಶ್ಯಾಮ್ ಬಂಕರ್ (38) ಎಂದು ಗುರುತಿಸಲಾಗಿದೆ.


ಕರ್ವಾ ಚೌತ್‌ನ ದಿನದಂದು ಪತಿ ಘನಶ್ಯಾಮ್ ಮನೆಗೆ ತಡವಾಗಿ ಬಂದಿದ್ದಾರೆ. ಹೀಗಾಗಿ ಪತ್ನಿ ಮೋನಿಕಾ ಪತಿಯೊಂದಿಗೆ ಜಗಳವಾಡಿದ್ದಾರೆ. ಆಗ ಅಲ್ಲಿಂದ ಹೊರ ಬಂದು ವೇಗವಾಗಿ ಬರುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


ಇದನ್ನು ಕಂಡ ಸಾವು ಸಹಿಸಿಕೊಳ್ಳದ ಪತಿ ಕೂಡ ಪತ್ನಿಯ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ನೆಟ್‌ವರ್ಕ್ ಮಾರ್ಕೆಟಿಂಗ್ ಕಂಪನಿಯಲ್ಲಿ ಘನಶ್ಯಾಮ್ ಕೆಲಸ ಮಾಡುತ್ತಿದ್ದರು. ಅವರು ಕರ್ವಾ ಚೌತ್‌ನ ದಿನ ಮನೆಗೆ ತಡವಾಗಿ ಬಂದಿದ್ದರು. ಇದು ಅವರ ಮತ್ತು ಅವರ ಪತ್ನಿ ನಡುವೆ ಜಗಳವಾಗಿದೆ. ಹೀಗಾಗಿ ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ