ಸೌತ್ ಹ್ಯಾಪ್ಟನ್(ಇಂಗ್ಲೆಂಡ್): ಆತಿಥೇಯ ಇಂಗ್ಲೆಂಡ್ ಹಾಗೂ ಶ್ರೀಲಂಕಾ ಕ್ರಿಕೆಟ್ ತಂಡಗಳ ನಡುವಿನ 3 ಚುಟುಕು ಪಂದ್ಯಗಳ ಸರಣಿಯ ಮೊದಲನೇ ಪಂದ್ಯ ಇಂದು ನಡೆಯಲಿದೆ.
ಭಾರತೀಯ ಕಾಲಮಾನ ರಾತ್ರಿ 11 ಕ್ಕೆ ಪಂದ್ಯ ಶುರುವಾಗುವುದು. ಇಂಗ್ಲೆಂಡ್ ಈಚೆಗೆ ನಡೆದ ಪಾಕಿಸ್ತಾನ ವಿರುದ್ಧದ ಸರಣಿಯನ್ನು ಸುಲಭವಾಗಿ ಗೆದ್ದು ಆತ್ಮವಿಶ್ವಾಸದಲ್ಲಿ ತೆಲುತ್ತಿದೆ.


