LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಂಡೀಸ್- ಐರ್ಲೆಂಡ್ ದ್ವಿತೀಯ ಟ್ವೆಂಟಿ-20 ನಾಳೆ

Advertisement
ಬ್ರೀಡಿ (ಐರ್ಲೆಂಡ್): ಇಲ್ಲಿನ ಬ್ರೀಡಿ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಾಳೆ ಪ್ರವಾಸಿ ವೆಸ್ಟ್ ಇಂಡೀಸ್ ಹಾಗೂ ಐರ್ಲೆಂಡ್ ತಂಡಗಳ ನಡುವೆ  ಎರಡನೇ ಟ್ವೆಂಟಿ- 20 ಕ್ರಿಕೆಟ್ ಪಂದ್ಯ ನಡೆಯಲಿದೆ. ಮೊದಲ ಟ್ವೆಂಟಿ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಜಯಗಳಿಸಿತ್ತು.

ಇಂಗ್ಲೆಂಡ್ ಪ್ರವಾಸದ ನಂತರ ವೆಸ್ಟ್ ಇಂಡೀಸ್ ತಂಡ ಐರ್ಲೆಂಡ್ ಪ್ರವಾಸ ಕೈಗೊಂಡಿದ್ದು, ಮೂರನೇ ಟ್ವೆಂಟಿ- ಪಂದ್ಯವನ್ನು 15 ರಂದು ಆಡಲಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST