Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುತೂಹಲ ಘಟದತ್ತ ವಿಂಡೀಸ್- ಕಾಂಗರೂ ಟೆಸ್ಟ್

Advertisement
ಸೇಂಟ್ ಜಾರ್ಜ ಗ್ರೇಂಡಾ ( ವೆಸ್ಟ್ ಇಂಡೀಸ್): ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಇಲ್ಲಿ ನಡೆದಿರುವ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಮುಗಿದಾಗ ಆಸ್ಟ್ರೇಲಿಯಾ ತನ್ನ ದ್ವಿತೀಯ ಸರದಿಯಲ್ಲಿ 7 ವಿಕೆಟ್ ಗೆ 227 ರನ್ ಗಳಿಸಿದ್ದು, ಒಟ್ಟಾರೆ 254 ರನ್ ಗಳ ಮುನ್ನಡೆ ಪಡೆದಿದೆ.

ಅಲೆಕ್ಸ್ ಕ್ಯಾರಿ 26 ಹಾಗೂ ಪ್ಯಾಟ್ ಕಮ್ಮಿನ್ಸ್ 4 ರನ್ ಗಳಿಸಿ ಬ್ಯಾಟ್ ಮಾಡುತ್ತಿದ್ದರು. ಟೆಸ್ಟ್ ಪಂದ್ಯದಲ್ಲಿ ಇನ್ನು ಎರಡು ದಿನಗಳ ಆಟ ಬಾಕಿ ಉಳಿದಿದ್ದು, ಪಂದ್ಯ ಕುತೂಹಲ ಕೆರಳಿಸಿದೆ. ಕಾಂಗರೂಗಳ ಪರವಾಗಿ ದ್ವಿತೀಯ ಸರದಿಯಲ್ಲಿ ಹಿರಿಯ ಬ್ಯಾಟ್ಸಮನ್ ಸ್ಟೀವನ್  ಸ್ಮಿತ್ 71 ರನ್ ಗಳಿಸಿದರು.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್