ಆAಟಿಗೋವಾ(ವೆಸ್ಟ್ ಇಂಡೀಸ್): ಆತಿಥೇಯ ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ಕ್ರಿಕೆಟ್ ತಂಡಗಳ ನಡುವೆ ಇಲ್ಲಿ ಮುಗಿದ ಎರಡನೇ ಟೆಸ್ಟ್ ನಿರೀಕ್ಷೆಯಂತೆ ಡ್ರಾದಲ್ಲಿ ಅಂತ್ಯಕAಡಿದೆ.
ಸ್ಕೋರ್ ವಿವರ
ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್ ೪೯೯
ವೆಸ್ಟ್ ಇಂಡೀಸ್ ದ್ವಿತೀಯ ಇನ್ನಿಂಗ್ಸ್ ವಿಕೆಟ್ ನಷ್ಟವಿಲ್ಲದೇ ೧೦೯
ಶ್ರೀಲಂಕಾ ಮೊದಲ ಇನ್ನಿಂಗ್ಸ್ ೯ ವಿಕೆಟ್‌ಗೆ ೫೪೯ ಡಿಕ್ಲೇರ್
ಶ್ರೀಲಂಕಾ ದ್ವಿತೀಯ ಇನ್ನಿಂಗ್ಸ್ ೯ ವಿಕೆಟ್‌ಗೆ ೨೫೧ ಡಿಕ್ಲೇರ್


