Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಪಿಎಲ್: ರೋಚಕ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ಗೆ ಜಯಭೇರಿ

Advertisement
ವಿಶಾಖಪಟ್ಟಣ: ಅಶುತೋಷ್ ಶರ್ಮಾ ಅವರ ಅದ್ಭುತ ಬ್ಯಾಟಿಂಗ್​ ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್ ರೋಚಕ ಜಯ ದಾಖಲಿಸಿತು. ಈ ಮೂಲಕ ಪ್ರಸಕ್ತ ಐಪಿಎಲ್​ನಲ್ಲಿ ಶುಭಾರಂಭ ಮಾಡಿತು.

ಸೋಮವಾರ ವಿಶಾಖಪಟ್ಟಣದ ವೈ.ಎಸ್​.ರಾಜಶೇಖರ್ ರೆಡ್ಡಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯ ರೋಚಕವಾಗಿತ್ತು. ಟಾಸ್ ಸೋತು ಮೊದಲು ಬ್ಯಾಟಿಂಗ್  ಇಳಿದ ಲಖನೌ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 209 ರನ್​ಗಳ ಬೃಹತ್ ಗುರಿ ನೀಡಿತು. ದೆಹಲಿ ಕ್ಯಾಪಿಟಲ್ಸ್ 19.3 ಓವರುಗಳಲ್ಲಿ 9 ವಿಕೆಟ್ ಗೆ 211 ರನ್ ಗಳಿಸಿ ಜಯದ ನಗೆ ಬೀರಿತು.

ಆಪತ್ಬಾಂಧವ ಅಶುತೋಷ್ಕೆಳ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್​ಗೆ ಬಂದ ಅಶುತೋಷ್​ ಕ್ರೀಸ್​ನಲ್ಲಿ ಭದ್ರವಾಗಿ ನಿಂತು ತಂಡಕ್ಕೆ ಜಯ ಕೊಂಡೊಯ್ದರು. 31 ಎಸೆತಗಳಲ್ಲಿ 5 ಸಿಕ್ಸರ್, 5 ಬೌಂಡರಿ ನೆರವಿನಿಂದ 66 ರನ್ ಗಳಿಸಿ ತಂಡಕ್ಕೆ ಆಪತ್ಭಾಂಧವರಾದರು.

ಇದಕ್ಕೂ ಮುನ್ನ ಮೊದಲು ಬ್ಯಾಟಿಂಗ್ ಮಾಡಿದ ಲಖನೌ ಪರ ಮಿಚೆಲ್ ಮಾರ್ಶ್ (76 ರನ್, 36 ಎಸೆತಗಳಲ್ಲಿ 6 ಸಿಕ್ಸರ್, 6 ಬೌಂಡರಿ), ಪೂರನ್ (75 ರನ್, 30 ಎಸೆತಗಳಲ್ಲಿ 7 ಸಿಕ್ಸರ್, 6 ಬೌಂಡರಿ) ಸ್ಫೋಟಕ ಬ್ಯಾಟಿಂಗ್ ಮಾಡಿದ್ದರಿಂದ ತಂಡ ಬೃಹತ್ ಮೊತ್ತ ಪೇರಿಸಿತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ