Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

Advertisement

ಧಾರವಾಡ: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 8 ರಿಂದ ವಿಧಾನ ಮಂಡಲ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ದಿನಾಂಕಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಡಿಸೆಂಬರ್ 8ರಂದು ಚಳಿಗಾಲದ ಅಧಿವೇಶನ ದಿನಾಂಕ ನಿಗದಿ ಮಾಡಲಾಗಿದ್ದು, ಈ ಬಾರಿಯಾದರೂ ಉತ್ತರ ಕರ್ನಾಟಕ ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲಿ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಯೊಂದಿಗೆ ಚಳಿಗಾಲದ ಅಧಿವೇಶನದ ಬಗ್ಗೆ ಮಾತನಾಡಿದ್ದು ಒಪ್ಪಿಗೆ ಸೂಚಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಸಿದ್ದತೆ ಮಾಡಿಕೊಳ್ಳಲಾಗುವುದು.

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಧ್ವನಿಯಾಗಲೆಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲಾಗುತ್ತದೆ.

ಆದರೆ ಈ ಭಾಗದ ಶಾಸಕರಿಗೆ ಗಂಭೀರತೆ ಇಲ್ಲ. ಪ್ರತಿ ಬುಧವಾರ, ಗುರುವಾರ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಮಾತನಾಡಲು ನಿಗದಿ ಮಾಡಿದರೂ ಯಾವ ಶಾಸಕರು ಮಾತನಾಡುವುದಿಲ್ಲ. ಪ್ರಶ್ನೆ ಕೇಳಿದ ಶಾಸಕರೇ ಒಂದೇ ನಿಮಿಷದಲ್ಲಿ ಸದನ ಬಿಟ್ಟು ಹೋಗಿರುತ್ತಾರೆ. ಈ ಬಾರಿ ಆ ರೀತಿ ಆಗದಂತೆ ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ