Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈ ರಾಜ್ಯದ ಬಾರ್ ಗಳಲ್ಲಿ ಇನ್ನು ಮಹಿಳೆಯರೂ ಕೆಲಸ ಮಾಡಬಹುದು. ಮಸೂದೆ ಅಂಗೀಕಾರ

Advertisement
ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ ಅದರಂತೆ ಬಾರ್‌ಗಳಲ್ಲಿ ಕೆಲಸ ಮಾಡಲು ಮಹಿಳೆಯರಿಗೂ ಅವಕಾಶ ನೀಡುವ ಮಸೂದೆಗೆ ಪಶ್ಚಿಮ ಬಂಗಾಳ ವಿಧಾನಸಭೆ ಬುಧವಾರ ಅನುಮೋದನೆ ನೀಡಿದೆ.

ಬುಧವಾರ ವಿಧಾನಸಭೆಯಲ್ಲಿ ಪಶ್ಚಿಮ ಬಂಗಾಳ ಹಣಕಾಸು ಮಸೂದೆ 2025 ಅನ್ನು ಮಂಡಿಸಿದ ರಾಜ್ಯ ಸಚಿವ ಚಂದ್ರಮಾ ಭಟ್ಟಾಚಾರ್ಯ ಅವರು ಪುರುಷ ಮತ್ತು ಮಹಿಳೆ ಎಂಬ ತಾರತಮ್ಯಕ್ಕೆ ರಾಜ್ಯ ಸರ್ಕಾರದಲ್ಲಿ ನಂಬಿಕೆ ಇಲ್ಲ ಎಂದು ಹೇಳಿದರು.
ಈ ವೇಳೆ ಈ ಮಸೂದೆಗೆ ಅನುಮೋದನೆ ದೊರೆತಿದ್ದು ಇದರೊಂದಿಗೆ ಇನ್ನು ಮುಂದೆ ಮಹಿಳೆಯರು 'ಆನ್ ಕ್ಯಾಟಗರಿ' ಮದ್ಯದ ಅಂಗಡಿಗಳಲ್ಲಿ ಕೆಲಸ ಮಾಡಬಹುದಾಗಿದೆ.

ಹೊರ ದೇಶಗಳ ಬಾರ್ ಮತ್ತು ರೆಸ್ಟೋರೆಂಟ್‌ಗಳ ಕೌಂಟರ್‌ನಲ್ಲಿ ಮಹಿಳೆಯರೂ ಇದ್ದಾರೆ. ಆದರೆ ಬಂಗಾಳದಲ್ಲಿ ಈವರೆಗೆ ಆ ನಿಯಮ ಇರಲಿಲ್ಲ. ಆದರೆ ಈಗ ಅದು ಬದಲಾಗಿದೆ. ಬಾ‌-ಕಮ್-ರೆಸ್ಟೋರೆಂಟ್, ಮದ್ಯದ ಅಂಗಡಿಗಳಲ್ಲಿ ಉದ್ಯೋಗಕ್ಕಾಗಿ ಹೊಸ ನಿಯಮಗಳನ್ನು ಪರಿಚಯಿಸಲಾಗಿದೆ. ಆದುದರಿಂದ ಇನ್ನು ಮುಂದಿನ ದಿನಗಳಲ್ಲಿ 'ಆನ್ ಕ್ಯಾಟಗರಿ' ಮದ್ಯದ ಅಂಗಡಿಗಳಲ್ಲಿ ಮಹಿಳೆಯರು ಕೆಲಸ ಮಾಡಬಹುದು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ