LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಎಶಿಯನ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್: ಪೈನಲ್ ಗೆ ಜಿಗಿದ ಭಾರತ ವನಿತೆಯರು

ಭಾಂಗ್ಲಾದೇಶ್ ವಿರುದ್ಧ 114 ರನ್ ಗಳ ಜಯ: ಚಿನ್ನದ ಪದಕ ಪಂದ್ಯಕ್ಕೆ ಸಜ್ಜು

Advertisement

ಐಚಿ (ನಗೋಯಾ): ಭಾರತ ಮಹಿಳಾ ಕ್ರಿಕೆಟ್ ತಂಡವು ಭಾಂಗ್ಲಾದೇಶ ವಿರುದ್ಧ 20 ನೇ ಎಶಿಯನ್ ಗೇಮ್ಸ್ ಭಾಗ್ ವಾಗಿ ನಡೆದ ಕ್ರಿಕೆಟ್ ಪಂದ್ಯಾವಳಿಯ ಸೆಮಿಪೈನಲ್ ನಲ್ಲಿ 114 ರನ್ ಗಳ ಸುಲಭ ಗೆಲುವು ಸಾಧಿಸಿ ಚಿನ್ನದ ಪದಕ ಪಂದ್ಯಕ್ಕೆ ಎಂಟ್ರಿ ಪಡೆಯಿತು.

ಕಳೆದ ಬಾರಿಯ ಚಾಂಪಿಯನ್ ತಂಡ ಪಂದ್ಯದ ಎಲ್ಲ ವಿಭಾಗಗಳಲ್ಲಿ ಮೇಲುಗೈ ಪಡೆಯಿತು.

ಸ್ಕೊರ್ ವಿವರ 

ಭಾರತ 20 ಓವರ್ ಗಳಲ್ಲಿ 4 ವಿಕೆಟ್ ಗೆ 195

ಭಾಂಗ್ಲಾದೇಶ್ 15.4 ಓವರ್ ಗಳಲ್ಲಿ 81

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗದಗ ತಾಲೂಕು ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್.ಕೆ. ಪಾಟೀಲ್ಮಾಜಿ ಸಚಿವ ಬಿ. ರಮಾನಾಥ ರೈ ಕಾರು ಅಪಘಾತ : ಕೂದಲೆಳೆ ಅಂತರದಲ್ಲಿ ಪಾರುಎಶಿಯನ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್: ಪೈನಲ್ ಗೆ ಜಿಗಿದ ಭಾರತ ವನಿತೆಯರು ವಾಷಿಂಗ್ ಮಷಿನ್, ಫ್ರಿಡ್ಜ್‌ಗೆ ಬೆಂಕಿ : ಇಡೀ ಮನೆ ಆವರಿಸಿದ ಬೆಂಕಿ, ಓರ್ವ ಸಜೀವ ದಹನಬೆಳಗಾವಿ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸ್ಪೋಟಕ ತಿರುವು: ಸಿಸಿಟಿವಿಯಲ್ಲಿ ಅಪರಿಚಿತ ಓಡಾಟ ಸೆರೆಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಬಾಂಗ್ಲಾದೇಶ ತಂಡಕ್ಕೆ 196 ರನ್ ಗೆಲುವಿನ ಗುರಿ ನೀಡಿದ ಭಾರತ ಬಾಗಲಕೋಟೆ ನಡುರಸ್ತೆಯಲ್ಲೇ ಯುವಕನಿಂದ ಅಸಭ್ಯ ವರ್ತನೆ: ಯುವತಿ ರಕ್ಷಣೆಗೆ ಬಂದವರನ್ನೇ ಜೈಲಿಗಟ್ಟಿದ ಪೊಲೀಸ್ರುಸಂಪೂರ್ಣ ಸರಣಿ ಜಯಕ್ಕೆ ಆಸ್ಟ್ರೇಲಿಯಾ ಯತ್ನಗಳತಗಾ ಗ್ರಾಮದಲ್ಲಿ ಪ್ರಜಾಸೇವೆ ಕಾರ್ಯಕ್ರಮ