Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತಿಯ ವಿರುದ್ಧವೇ ದೂರು ಸಲ್ಲಿಸಿದ ವಿಶ್ವ ಚಾಂಪಿಯನ್ ಬಾಕ್ಸರ್ ಸ್ವೀಟಿ ಬೋರಾ

Advertisement
ಹರಿಯಾಣ: ಅರ್ಜುನ ಪ್ರಶಸ್ತಿ ಪುರಸ್ಕೃತೆ ಹಾಗೂ ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸ್ವೀಟಿ ಬೋರಾ ಅವರು ತಮ್ಮ ಏಷ್ಯಾಡ್ ಕಂಚು ವಿಜೇತ, ಕಬಡ್ಡಿ ಆಟಗಾರ ಪತಿ ದೀಪಕ್ ಹೂಡಾ ವಿರುದ್ಧ ವರದಕ್ಷಿಣೆ ಆರೋಪ ಮಾಡಿದ್ದಾರೆ. ಎಫ್ಐಆರ್ನಲ್ಲಿ ವರದಕ್ಷಿಣೆಗಾಗಿ ತನ್ನ ಮೇಲೆ ದೀಪಕ್ ಹಲ್ಲೆ ಮಾಡಿದ್ದಾನೆ ಎಂದು ದೂರಿದ್ದಾರೆ.
ಇವರು 2022ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬೋರಾ ಅವರು ಅರ್ಜುನ ಪ್ರಶಸ್ತಿ ಪುರಸ್ಕೃತರಾದ ಹೂಡಾ ವಿರುದ್ಧ ಹರಿಯಾಣದ ಹಿಸಾರ್ನಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಪತಿ ದೀಪಕ್ ಹೂಡಾ ವಿರುದ್ಧ ಸ್ವೀಟಿ ಬೋರಾ ನೀಡಿದ ದೂರಿನ ಆಧಾರದ ಮೇಲೆ ಫೆಬ್ರವರಿ 25 ರಂದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿಸಾರ್‌ನ ಮಹಿಳಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸೀಮಾ ಗುರುವಾರ ತಿಳಿಸಿದ್ದಾರೆ.
ಹೂಡಾ ಅವರ ಪರವಾಗಿ ಹಾಜರುಪಡಿಸಲು ಕೇಳಲಾಗಿದೆಯೇ ಎಂದು ಕೇಳಿದಾಗ, "ನಾವು ಅವರಿಗೆ 2-3 ಬಾರಿ ನೋಟಿಸ್ ನೀಡಿದ್ದೇವೆ, ಆದರೆ ಅವರು ಹಾಜರಾಗಲಿಲ್ಲ" ಎಂದು ಎಸ್‌ಎಚ್‌ಒ ಹೇಳಿದರು.
ವರದಕ್ಷಿಣೆಗಾಗಿ ದೀಪಕ್ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಇದರಿಂದ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಮಾಧ್ಯಮವೊಂದಕ್ಕೆ ಸ್ವೀಟಿ ಮಾಹಿತಿ ನೀಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ