LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ದ.ಆಫ್ರಿಕಾ, ಜಿಂಬಾಬ್ವೆ, ನಮಿಬಿಯಾ ಆತೀಥ್ಯದಲ್ಲಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ

೨೦೨೭ ರ ಅಕ್ಟೋಬರ ೪ ರಿಂದ ೧೪ ನೇ ಏಕದಿನ ವಿಶ್ವಕಪ್

Advertisement


ಪುರುಷರ(ಸೀನಿರ‍್ಸ್) ವಿಶ್ವಕಪ್ ಏಕದಿನ ಕ್ರಿಕೆಟ್ ಪಂದ್ಯಾವಳಿ ಮುಂದಿನ ವರ್ಷದ ಅಕ್ಟೋಬರ್ ೪ ರಿಂದ ನವೆಂಬರ್ ೨೧ ರವರೆಗೆ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಹಾಗೂ ನಮಿಬಿಯಾದ ೧೨ ಮೈದಾನಗಳಲ್ಲಿ ನಡೆಯಲಿದೆ.
೫೦ ಓವರುಗಳ ಈ ಪಂದ್ಯಾವಳಿಯಲ್ಲಿ ೧೪ ತಂಡಗಳು ಪಾಲ್ಗೊಳ್ಳುತ್ತವೆ. ಒಟ್ಟು ೫೪ ಪಂದ್ಯಗಳು ನಡೆಯಲಿದ್ದು, ದಕ್ಷಿಣ ಆಫ್ರಿಕಾ, ಜಿಂಬಾಬ್ವೆ, ನಮಿಬಿಯಾ ದೇಶಗಳು ಆತಿಥ್ಯ ವಹಿಸಲಿವೆ.
ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಇತಿಹಾಸ ತೆಗೆದು ನೋಡಿದರೆ ಈ ಪಂದ್ಯಾವಳಿಯು ೧೪ ನೇ ಪಂದ್ಯಾವಳಿ ಆಗಿದೆ.  ಮೊದಲಿಗೆ ಗುಂಪು ಹಂತದಲ್ಲಿ ಹಾಗೂ ಸೂಪರ್ ಸಿಕ್ಸ್ ನಾಕೌಟ್ ಹಂತದಲ್ಲಿ ಪಂದ್ಯಗಳು ನಡೆಯುತ್ತಿವೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ