LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ವಿಶ್ವಕಪ್ ಫುಟ್‌ಬಾಲ್: ನಾಕೌಟ್ ತಲುಪಿದ ಫ್ರಾನ್ಸ್

ಆಸ್ಟಿçÃಯಾ ವಿರುದ್ಧ ಸುಲಭವಾಗಿ ಗೆದ್ದ ಅರ್ಜಿಂಟಿನಾ

Advertisement


ಫಿಲಿಡೆಲ್ಫಿಯಾ: ಫ್ರಾನ್ಸ್ ಫುಟ್‌ಬಾಲ್ ತಂಡವು ಫೀಪಾ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಇರಾಕ್ ವಿರುದ್ಧ ೩-೦ ಅಂತರದ ಗೋಲಿನಿಂದ ಜಯ ಸಾಧಿಸಿ ನಾಕೌಟ್ ಹಂತ ತಲುಪಿದೆ.
ಐ ಗುಂಪಿನಲ್ಲಿ ನಡೆದ ಪಂದ್ಯದಲ್ಲಿ ಇರಾಕ್ ತಂಡವನ್ನು ಸುಲಭವಾಗಿ ಮಣಿಸಿದ ಫ್ರಾನ್ಸ್ ಪಂದ್ಯಾವಳಿಯ ಮಹತ್ತರ ಘಟ್ಟವಾದ ನೌಕಾಟ್ ಹಂತ ತಲುಪಿತು.
ಅರ್ಜಿಂಟಿನಾಗೆ ಜಯ: ಜೆ, ಗುಂಪಿನಲ್ಲಿ ನಡೆದ ಇನ್ನೊಂದು ಪಂದ್ಯದಲ್ಲಿ ಅರ್ಜಿಂಟಿನಾ ತಂಡವು ಆಸ್ಟಿçÃಯಾ ವಿರುದ್ಧ ೨-೦ ಗೋಲಿನಿಂದ ಜಯ ಗಳಿಸಿತು.
ಇದೇ ಗುಂಪಿನ ಇನ್ನೊಂದು ಪಂದ್ಯದಲ್ಲಿ ಜೋರ್ಡಾನ್ ತಂಡವು ಅಲ್ಜಿರಿಯಾ ವಿರುದ್ಧ ೧-೦ ಗೋಲಿನ ಜಯ ಸಾಧಿಸಿತು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿಸಿಂಧನೂರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಬಾಗೇಪಲ್ಲಿ ಪುರಸಭೆಯಿಂದ ಬೀದಿ ದೀಪಗಳ ನಿರ್ವಹಣೆಗೆ ಲಕ್ಷ ಲಕ್ಷ ಬಿಲ್