Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಸರ ಸೇವಾ ಟ್ರಸ್ಟ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Advertisement
ಸಿರುಗುಪ್ಪ : -ನಗರದ ಆದರ್ಶ ಶಾಲೆಯ ಹಿಂಬದಿಯಲ್ಲಿನ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ಹಾಜಿ ಹುಸೇನ್‌ಸಾಬ್ ಯಾದವಾಡ ಅವರು ಗಿಡ ನೆಟ್ಟು ನೀರು ಹಾಕಿ ಉದ್ಘಾಟಿಸಿದರು.



ತಾಲೂಕು ಕಾನೂನುಗಳ ಸೇವಾ ಸಮಿತಿ, ಜಿಲ್ಲಾ ಪಂಚಾಯಿತಿ, ಅರಣ್ಯ ಇಲಾಖೆ, ನೈಸರ್ಗಿಕ ಸಂಪತ್ತು ಹಾಗೂ ಪರಿಸರ ಸಂರಕ್ಷಣೆ ಸೇವಾ ಟ್ರಸ್ಟಿನ ಸಹಯೋಗದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪರಿಸರ ಜಾಗೃತಿಯ ಪ್ರತಿಜ್ಞಾವಿಧಿ ಭೋದಿಸಲಾಯಿತು.



ಟಿ.ಹೆಚ್.ಒ ಡಾ.ಈರಣ್ಣ ಹಾಗೂ ವಲಯ ಅರಣ್ಯಾಧಿಕಾರಿ ತೋಷನ್‌ಕುಮಾರ್ ಅವರು ಮಾತನಾಡಿ ಜೀವಸಂಕುಲದ ಆರೋಗ್ಯಕರ ವಾತಾವರಣಕ್ಕೆ ಉತ್ತಮ ಪರಿಸರ ಅಗತ್ಯವಾಗಿದ್ದು, ಮಕ್ಕಳಂತೆ ಮರಗಿಡಗಳನ್ನು ಬೆಳೆಸುವುದರೊಂದಿಗೆ ಪರಿಸರದಲ್ಲಾಗುವ ಅಸಮತೋಲನ ತಡೆಗಟ್ಟಬೇಕೆಂದರು.



ಇದೇ ವೇಳೆ ಮುಖಂಡರಾದ ಜೆ.ಎಮ್.ಎಫ್.ಸಿ ಸರ್ಕಾರಿ ಸಹಾಯಕ ಅಭಿಯೋಜಕಿ ಶಾರದ, ಇ.ಓ.ಪವನ್‌ಕುಮಾರ್.ಎಸ್.ದಂಡಪ್ಪನವರ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ತಮ್ಮನಗೌಡ ಪಾಟೀಲ್, ಬಿ.ಎಮ್.ಸತೀಶ, ಹಿರಿಯ ವಕೀಲರಾದ ಹೆಡಗಿನಾಳ್ ವೆಂಕಟೇಶ ನಾಯಕ, ಎನ್.ಅಬ್ದುಲ್‌ನಬಿಸಾಬ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ರಾಘವೇಂದ್ರಯ್ಯ,ಇನ್ನಿತರ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳಿದ್ದರು.

ವರದಿ. ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ