LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಕಾಂಗರೂಗೆ 218 ರನ್ ಗಳ ಮುನ್ನಡೆ

Advertisement
ಲಾಡ್ಸ್ ( ಲಂಡನ್):  ಇಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಎರಡನೇ ದಿನದ ಆಟದಲ್ಲಿಯೂ ತರೆಗೆಲೆಯಂತೆ ವಿಕೆಟ್ ಗಳು ಉರುಳಿದವು. ಇದರ ಪರಿಣಾಮವಾಗಿ ಪಂದ್ಯ 2 ನೇ ದಿನವೇ ಪಂದ್ಯದ ಮೂರನೇ ಇನ್ನಿಂಗ್ಸ್ ಕೂಡ ಮುಗಿಯುವ ಹಂತಕ್ಕೆ ಬಂದಿದೆ.

ಕ್ರಿಕೆಟ್ ಕಾಸಿ ಲಾಡ್ಸ್ ಮೈದಾನದಲ್ಲಿ ಎರಡನೇ ದಿನದಾಟ ಮುಗಿದಾಗ ಆಸ್ಟ್ರೇಲಿಯಾ ತನ್ನ ದ್ವಿತೀಯ ಸರದಿಯಲ್ಲಿ8  ವಿಕೆಟ್ ಗೆ 144 ರನ್ ಗಳಿಸಿತ್ತು. ಹೀಗಾಗಿ ಆಸ್ಟ್ರೇಲಿಯಾ ಪಂದ್ಯದಲ್ಲಿ ಒಟ್ಟಾರೆ 218 ರನ್ ಗಳ ಮುನ್ನಡೆ ಸಾಧಿಸಿದೆ.  ಇದಕ್ಕೆ ಮುನ್ನ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ 138 ರನ್ ಗೆ ಆಲೌಟ್ ಆಯಿತು. ಇದರೊಂದಿಗೆ ಆಸ್ಟ್ರೇಲಿಯಾಗೆ 74 ರನ್ ಗಳ ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸಿತ್ತು.

ಸ್ಕೋರ್ ವಿವರ

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ 212

ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್ 138

ಬೆಡಿಗಾಮ್ 45 ( 111 ಎಸೆತ, 6 ಬೌಂಡರಿ), ಬವುಮಾ 36 ( 84 ಎಸೆತ, 4 ಬೌಂಡರಿ, 1 ಸಿಕ್ಸರ್)

ಪ್ಯಾಟ್ ಕಮ್ಮಿನ್ಸ್ 26 ಕ್ಕೆ 6

ಆಸ್ಟ್ರೇಲಿಯಾ ದ್ವಿತೀಯ ಇನ್ನಿಂಗ್ಸ್ 8 ವಿಕೆಟ್ ಗೆ 144

( ಅಲೆಕ್ಸ್ ಕ್ಯಾರಿ 43 ( 50 ಎಸೆತ, 5 ಬೌಂಡರಿ)  ಲುಂಗಿ ಗಿಡಿ 35 ಕ್ಕೆ 3

ರಬಾಡಾ 44 ಕ್ಕೆ 3)
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆರಾಜ್ಯದಲ್ಲಿ ಪಡಿತರ ಚೀಟಿ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ : ಸಚಿವ ರಿಜ್ವಾನ್ ಅರ್ಷದ್ಇಡಿ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ : ಶಿವಾನಂದ ನೀಲಣ್ಣವರ ಅರೆಸ್ಟ್