LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

 ಘಟಪ್ರಭಾ ಸೆವದಾಳ ಗ್ರಾಮದಲ್ಲಿ ಯುವ ಕಾರ್ಯಕರ್ತರಣಿ ಸಭೆಯಲ್ಲಿ ಪಾಲ್ಗೊಂಡ ರಾಹುಲ್ ಜಾರಕಿಹೊಳಿ

Advertisement
ಅರಭಾoವಿ:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ  ರಾಹುಲ ಜಾರಕಿಹೊಳಿ ಅವರು ಘಟಪ್ರಭಾ ಪಟ್ಟಣದ ಸೇವಾದಳದಲ್ಲಿ ಇಂದು ಹಮ್ಮಿಕೊಂಡಿದ್ದ ಗೋಕಾಕ ಹಾಗೂ ಅರಭಾವಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ, ಪಕ್ಷ ಸಂಘಟನೆಯ ಕುರಿತು ಚರ್ಚೆ ನಡೆಸಿದರು.



ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಪಕ್ಷ ಸಂಘಟನೆಯ ಬಲವರ್ಧನೆಗೆ ಪ್ರತಿಯೊಬ್ಬರೂ ಶ್ರಮಿಸಿ, ಬೂತ್ ಮಟ್ಟದಿಂದಲೇ ಸಂಘಟಿತ ಕಾರ್ಯಚಟುವಟಿಕೆಗಳ ಮೂಲಕ ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸಲು ಕರೆ ನೀಡಿದರು.

ಪಾಶ್ಚಾಪೂರ ಗ್ರಾಮದಲ್ಲಿ ಇಂದು ಯುವ ನಾಯಕರಾದ ರಾಹುಲ ಜಾರಕಿಹೊಳಿ ಅವರು ಫಿಟ್ನೆಸ್ ಜಿಮ್ ಸೆಂಟರ್ ಉದ್ಘಾಟಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ