Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಾದಗಿರಿ ಲೋಕಾಯುಕ್ತದ 'ಮಿಂಚಿನ ದಾಳಿ': ಲಕ್ಷದ ಲಂಚದೊಂದಿಗೆ ಗುರುಮಠಕಲ್ ಪಿಐ ಅರೆಸ್ಟ್!

Advertisement


ಗುರುಮಠಕಲ್ : ಗುರುಮಠಕಲ್ ತಾಲೂಕಿನ ಪೊಲೀಸ್ ಪಿಐ  ಅವರು   ಕೇಸ್ ಒಂದರಿಂದ ಪಾರು ಮಾಡಲು ಲಕ್ಷ ರೂಪಾಯಿ ಡೀಲ್ ಕುದುರಿಸಿದ್ದ ಇನ್ಸ್‌ಪೆಕ್ಟರ್‌ ಗೆ ಲೋಕಾಯುಕ್ತ ಪೊಲೀಸರು ಶಾಕ್ ನೀಡಿದ್ದಾರೆ 

ಗುರುಮಠಕಲ್ ಪೊಲೀಸ್ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಅವರು ತಮ್ಮ ನಿವಾಸದಲ್ಲೇ ಲಂಚದ ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ತಿಳಿದ್ದಾರೆ 

ಏನಿದು ಕೇಸ್?: ದೂರುದಾರ  ಅವರ ಮೇಲೆ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನ ಭೀತಿಯಿಂದ ಪಾರು ಮಾಡಲು ಹಾಗೂ ಪ್ರತಿ ದೂರಿಗೆ ಚಾರ್ಜ್ ಶೀಟ್ ಸಲ್ಲಿಸಲು ಪಿಐ ವೀರಣ್ಣ 1 ಲಕ್ಷ ರೂ ಬೇಡಿಕೆಯಿಟ್ಟಿದ್ದರು ಹಣ ಪಡೆಯುವ ವೇಳೆ ಡಿವೈಎಸ್‌ಪಿ ಜೆ.ಹೆಚ್. ಇನಾಂದಾರ್ ತಂಡ ದಾಳಿ ನಡೆಸಿ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದೆ ತನಿಖೆ ಮುಂದುವರಿದಿದೆ ತಿಳಿದುಬಂದಿದೆ.

ವರದಿ : ರವಿ ಬುರನೋಳ್ 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
98ರ ವೃದ್ಧನ ಕಾಲಿಗೆ ಬಿದ್ದ ನರೇಂದ್ರ ಮೋದಿ : ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಪಶ್ಚಿಮ ಬಂಗಾಳ ಪ್ರಿಯತಮನೊಂದಿಗೆ ಓಡಿಹೋಗಲು ಪತಿ ಮನೆಯಲ್ಲಿಯೇ ಕಳ್ಳತನ : ಇಬ್ಬರು ಅರೆಸ್ಟ್ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ ಬಾಗಲಕೋಟೆ: ಜಿಲ್ಲಾ ಆಸ್ಪತ್ರೆಯಲ್ಲಿ ಹಿಂದೂ ಯುವತಿ ಮೇಲೆ ದೌರ್ಜನ್ಯ - ಆಕ್ರೋಶಯಾದಗಿರಿ ಲೋಕಾಯುಕ್ತದ 'ಮಿಂಚಿನ ದಾಳಿ': ಲಕ್ಷದ ಲಂಚದೊಂದಿಗೆ ಗುರುಮಠಕಲ್ ಪಿಐ ಅರೆಸ್ಟ್!ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಲು ಸುರೇಶ್ ನಾಯಕ ಒತ್ತಾಯ! ಇಂದು ಸ್ಪಂದನ ಆಸ್ಪತ್ರೆಯಲ್ಲಿ ಡಾ ಸಮಿತ್ ದೇಶಪಾಂಡೆ ಲಭ್ಯಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು : ಮೂವರು ವಿದ್ಯಾರ್ಥಿನಿ ಗಂಭೀರನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ದಾರುಣ ಸಾವುನೇಪತ್ಯಕ್ಕೆ ಸರಿಯುತ್ತಿದೇಯೇ ಪ್ರಾದೇಶಿಕ ಪಕ್ಷಗಳ ಅಸ್ತಿತ್ವ?