LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

■ ಮರಳಿ Bjp ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ

Advertisement
ಯಲ್ಲಾಪುರ : ಹೌದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ-ಮುಂಡಗೊಡ ವಿಧಾನಸಭಾ ಕ್ಷೇತ್ರದ ಶಾಸಕರು ಆದ ಶಿವರಾಂ ಹೆಬ್ಬಾರ್ ರವರು ನಿನ್ನೆ ಯಲ್ಲಾಪುರ- ಮುಂಡಗೋಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯು ಅಧಿಕಾರಿಗಳ ಸಮ್ಮುಖದಲ್ಲಿ, ಶಾಸಕ ಶಿವರಾಮ್ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.



ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳಿಗೆ ಇಲಾಖೆಗಳ ಪ್ರಗತಿಯ ಕೆಲಸ ಗಳ ಬಗ್ಗೆ ಶಿವರಾಮ ಹೆಬ್ಬಾರ್ ಮಾಹಿತಿ ಪಡೆದರು. ನಂತರ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂವಾದದಲ್ಲಿ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್ ರವರು ಮಾಹಿತಿ ನೀಡಿದ್ದಾರೆ.

ವರದಿ:  ಬಸವರಾಜು
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್ಮದುವೆ ಆಗಲು ಹೆಣ್ಣು ಸಿಗದಿದ್ದಕ್ಕೆ ಯುವಕ ಆತ್ಮಹತ್ಯೆ ಗದಗ ತಾಲೂಕು ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್.ಕೆ. ಪಾಟೀಲ್ಮಾಜಿ ಸಚಿವ ಬಿ. ರಮಾನಾಥ ರೈ ಕಾರು ಅಪಘಾತ : ಕೂದಲೆಳೆ ಅಂತರದಲ್ಲಿ ಪಾರುಎಶಿಯನ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್: ಪೈನಲ್ ಗೆ ಜಿಗಿದ ಭಾರತ ವನಿತೆಯರು ವಾಷಿಂಗ್ ಮಷಿನ್, ಫ್ರಿಡ್ಜ್‌ಗೆ ಬೆಂಕಿ : ಇಡೀ ಮನೆ ಆವರಿಸಿದ ಬೆಂಕಿ, ಓರ್ವ ಸಜೀವ ದಹನಬೆಳಗಾವಿ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸ್ಪೋಟಕ ತಿರುವು: ಸಿಸಿಟಿವಿಯಲ್ಲಿ ಅಪರಿಚಿತ ಓಡಾಟ ಸೆರೆಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಬಾಂಗ್ಲಾದೇಶ ತಂಡಕ್ಕೆ 196 ರನ್ ಗೆಲುವಿನ ಗುರಿ ನೀಡಿದ ಭಾರತ ಬಾಗಲಕೋಟೆ ನಡುರಸ್ತೆಯಲ್ಲೇ ಯುವಕನಿಂದ ಅಸಭ್ಯ ವರ್ತನೆ: ಯುವತಿ ರಕ್ಷಣೆಗೆ ಬಂದವರನ್ನೇ ಜೈಲಿಗಟ್ಟಿದ ಪೊಲೀಸ್ರು