Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಲಿಬಾಲ ನ್ಯಾಶನಲ್ ಚಾಂಪಿಯನ್ ಶಿಪ್ ಗೆ ಯಮನಪ್ಪ ದೊಡಮನಿ ಆಯ್ಕೆ

Advertisement
ವಿಜಯಪುರ : ದಿವ್ಯಾಂಗ ಪ್ಯಾರಾ ವಾಲಿ ಅಸೋಸಿಯೇಷನ್ ಆಫ್ ಕರ್ನಾಟಕ ಸಂಸ್ಥೆಯು ಆಯೋಜಿಸುತ್ತಿರುವ ೧೪ ನೇ ಹಿರಿಯ ಪುರುಷ ಸಿಟ್ಟಿಂಗ್ ವಾಲಿಬಾಲ್ ನ್ಯಾಷನಲ್ ಚಾಂಪಿಯನ್ ಶೀಪ್ ೨೦೨೬ ಉತ್ತರ ಪ್ರದೇಶದ ಮೀರತ್ ನಲ್ಲಿ ದಿನಾಂಕ ೨೫-೦೨-೨೦೨೬ ರಿಂದ ೨೮-೦೨-೨೦೨೬ ವರೆಗೆ ಪ್ಯಾರಾ ವಾಲಿ ಫೆಡರೇಶನ್ ಆಫ್ ಇಂಡಿಯಾ ಹಾಗೂ ಪ್ಯಾರಾ ಒಲಂಪಿಕ್ ಕಮಿಟಿ ಆಫ್ ಇಂಡಿಯಾ ಜಂಟಿಯಾಗಿ ಆಯೋಜನೆ ಮಾಡಿದ್ದು ಸದರಿ ರಾಷ್ಟ್ರಮಟ್ಟಕ್ಕೆಆಯ್ಕೆಯಾಗಿರುವ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹೊನ್ನಳ್ಳಿ ಗ್ರಾಮದ ಯಮನಪ್ಪ ಶಂಕ್ರಪ್ಪ ದೊಡಮನಿ ಆಯ್ಕೆಯಾಗಿದ್ದಾರೆ .

ಇವರು ಸಿಂದಗಿ ತಾಲೂಕಿನ ಕಡೆಯ ಗ್ರಾಮವಾದ ಹೊನ್ನಳ್ಳಿ, ಗ್ರಾಮೀಣ ಪ್ರತಿಭೆಯಾಗಿದ್ದು ಬಡತನದಲ್ಲಿ ಹುಟ್ಟಿ ಅಂಗವಿಕಲತೆಯನ್ನು ಮೆಟ್ಟಿ ಕ್ರೀಡಾ ಕ್ಷೇತ್ರದಲ್ಲಿ ಎಳೆಮರಿ ಕಾಯಿಯಾಗಿ ಬೆಳೆದು ಬಂದವರಾಗಿದ್ದಾರೆ.

ಇವರು ೧೪ ನೇ ಹಿರಿಯ ಪುರುಷ ಸಿಟಿಂಗ್ ವಾಲಿಬಾಲ್ ನ್ಯಾಷನಲ್ ಚಾಂಪಿಯನ್ ಶಿಪ್ ೨೦೨೬ ಕ್ಕೆ ಆಯ್ಕೆಯಾಗಿದ್ದಾರೆ ಕಳೆದ ೨೦೨೫ ನೆ ಸಾಲಿನ ೧೩ನೇ ಹಿರಿಯ ಪುರುಷ ಸಿಟ್ಟಿಂಗ್ ವಾಲಿಬಾಲ್ ನ್ಯಾಷನಲ್ ಚಾಂಪಿಯನ್ ಶಿಪ್ ೨೦೨೫ ರ ತಮಿಳುನಾಡಿನ ಇರೋಡಲ್ಲಿ ನಡೆದ ಸಿಟ್ಟಿಂಗ್ ವಾಲಿಬಾಲ್ ನ್ಯಾಷನಲ್ ಶಿಪ್ ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವರದಿ : ಸಾಯಬಣ್ಣ ಮಾದರ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ