Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಜ್ಜನಿಯ ಮಹಾಕಾಳೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ಯಶ್ 

Advertisement
ನಟ ಯಶ್ ಅವರು ಸಾಲು ಸಾಲು ಸಿನೆಮಾದಲ್ಲಿ ಬ್ಯುಸಿಯಾಗಿದ್ದು, ಟಾಕ್ಸಿಕ್ ಶೂಟಿಂಗ್ ಬಳಿಕ ರಾಮಾಯಣ ಚಿತ್ರದಲ್ಲಿ ರಾವಣನ ಪಾತ್ರ ಮಾಡಲಿದ್ದಾರೆ. ಇದಕ್ಕೂ ಮೊದಲು ಉಜ್ಜನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ನಟ ಯಶ್ ಗೆ ದೇವರ ಮೇಲೆ ಭಕ್ತಿ ಎಷ್ಟಿದೆ ಎಂದು ಎಲ್ಲರಿಗೂ ಗೊತ್ತಿದೆ.ಯಾವುದೇ ಕೆಲಸ ಆರಂಭ ಮಾಡುವ ಮುನ್ನ ದೇವರಿಗೆ ವಿಶೇಷ ಪೂಜೆ ಮಾಡುತ್ತಾರೆ. ಇದೀಗ ರಾಮಾಯಣದಲ್ಲಿ ರಾವಣನಂತಹ ಹೊಸ ಪಾತ್ರ ಬಣ್ಣ ಹಚ್ಚಲಿದ್ದು, ಅದಕ್ಕೂ ಮುನ್ನ ಉಜ್ಜನಿಯ ಮಹಾಕಾಳೇಶ್ವರನ ದರ್ಶನ ಪಡೆದಿದ್ದಾರೆ.

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ರಾಮಾಯಣದಲ್ಲಿ ಚಿತ್ರದಲ್ಲಿ ಶ್ರೀರಾಮನಾಗಿ ರಣ್‌ಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಈಗಾಗಲೇ ರಾಮಾಯಣ ಕಾವ್ಯ ನಾಟಕ, ಧಾರಾವಾಹಿ ಹಾಗೂ ಸಿನಿಮಾ ರೂಪದಲ್ಲಿ ಪ್ರೇಕ್ಷಕರ ಮುಂದೆ ಬಂದಿದೆ. ಆದರೆ ಅದೇ ಕಥೆಯನ್ನು ಮತ್ತೊಮ್ಮೆ ಅದ್ಧೂರಿಯಾಗಿ ತೆರೆಗೆ ತರುವ ಪ್ರಯತ್ನ ನಡೀತಿದೆ.

ಸದ್ಯ ಶೂಟಿಂಗ್ ಮುನ್ನ ನಟ ಯಶ್ ಉಜ್ಜನಿಯ ಮಹಾಕಾಳೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದು, ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ