Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಡಿಯೂರಪ್ಪ ಕುಟುಂಬದ ರಾಜಕೀಯ ಜೀವನ ಅಂತ್ಯ ಪ್ರಾರಂಭ : ಶಾಸಕ ಯತ್ನಾಳ್ 

Advertisement
ಬೆಂಗಳೂರು : ಬಿಜೆಪಿ ಯಿಂದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಎಸ್ವೈ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ಮುಂದುವರೆಸಿದ್ದಾರೆ. ಯಡಿಯೂರಪ್ಪ ಪರ ಲಿಂಗಾಯತರು ಇಲ್ಲ. ಜನರೇ ಹೊಸ ಪಕ್ಷ ಕಟ್ಟೋಕೆ ಸಲಹೆ ನೀಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಲ್ಲಿ ಮಾತಾಡಿದ ಅವರು, ಯುಗಾದಿ ಕಳೆದ ಬಳಿಕ ಬಿ.ಎಸ್‌.ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯ ಅಂತ್ಯಗೊಳ್ಳಲಿದ್ದು, ನನ್ನನ್ನು ಹೈಕಮ್ಯಾಂಡ್‌ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದು ಖಚಿತ ಎಂದು ನುಡಿದ ಯತ್ನಾಳ್‌, 2028 ಕ್ಕೆ ನಾನು ಸಿಎಂ ಆಗುವುದು ಪಕ್ಕಾ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ವಂಶ ರಾಜಕಾರಣ ಇದೆ. ನಿಜವಾದ ಕಾರ್ಯಕರ್ತರಿಗೆ ಬೆಲೆ ಇಲ್ಲ. ಜನರೇ ಹೊಸ ಪಕ್ಷ ಕಟ್ಟಲು ಸಲಹೆ ಕೊಡ್ತಿದ್ದಾರೆ ಅಂತ ಬಾಂಬ್‌ ಸಿಡಿಸಿದ್ದಾರೆ.

ಯಡಿಯೂರಪ್ಪ ಮಗ ಒತ್ತಡ ತಂದು ನನ್ನ ಉಚ್ಚಾಟನೆ ಮಾಡಿಸಿದ್ದಾರೆ. ಯಾವ ವೀರಶೈವ ಲಿಂಗಾಯತರು ಯಡಿಯೂರಪ್ಪ ಜೊತೆಗಿಲ್ಲ. ಭ್ರಮೆಯಿಂದ ಕೇಂದ್ರದವರು ಹೊರಗೆ ಬರಬೇಕು.

ರಾಮಾಯಣ,ಮಹಾಭಾರತದಲ್ಲೂ ಅಪಮಾನ ಮಾಡಿರೋದಿದೆ. ಹಾಗಾಗಿ ನನಗೆ ಯಾವ ಮುಜುಗರವೂ ಇಲ್ಲ. ಬಿಎಸ್‌ವೈ ಕುಟುಂಬವನ್ನು ನಾನು ಹೊರಗೆ ಇಡೋವರೆಗೂ ಬಿಡೋದಿಲ್ಲ ಅಂತ ಶಪಥ ಮಾಡಿದ್ದಾರೆ. ಯತ್ನಾಳ್ ಹೇಳಿಕೆ ಬಿಜೆಪಿಯಲ್ಲಿ ಹೊಸ ಸಂಚಲನ ಸೃಷ್ಟಿಮಾಡಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ