Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಡಿಯೂರಪ್ಪ ಲಿಂಗಾಯತ ಅಲ್ಲ, ಬಿಜೆಪಿಯ ಬ್ಲಾಕ್ ಮೇಲರ್ : ಶಾಸಕ ಯತ್ನಾಳ್ 

Advertisement
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿವೈ ವಿಜಯೇಂದ್ರ ವಿರುದ್ಧ ಇತ್ತೀಚಿಗೆ ಸರಣಿ ವಾಗ್ದಾಳಿ ನಡೆಸಿದ್ದರು. ಬಳಿಕ ಹೈಕಮಾಂಡ್ ಒಂದು ಕಠಿಣ ಎಚ್ಚರಿಕೆ ನೀಡಿದ ಬಳಿಕ ಸೈಲೆಂಟಾಗಿದ್ದರು.

ಇದೀಗ ಮತ್ತೆ ಬಿಎಸ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಯಡಿಯೂರಪ್ಪ ಲಿಂಗಾಯತ ಅಲ್ಲ, ಬಿಜೆಪಿಯ ಬ್ಲಾಕ್ ಮೇಲರ್ ಎಂದು ಮತ್ತೆ ಗುಡುಗಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ವೀರಶೈವ ಲಿಂಗಾಯತ ಎಂದು ಬೇರೆ ಯಡಿಯೂರಪ್ಪ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಯಡಿಯೂರಪ್ಪ ಲಿಂಗಾಯತ ಅಲ್ಲ ಬಿಜೆಪಿಯ ಬ್ಲಾಕ್ ಮೇಲರ್. ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಅವರನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಬಿ ಎಸ್ ವೈ ಕರೆದ ಯಾವುದೇ ಸಭೆಗಳಿಗೆ ಹೋಗಬೇಡಿ ಎಂದು ಹೇಳುತ್ತೇವೆ. ಬಿಎಸ್ ವೈ ಸಭೆಗೆ ವೀರಶೈವ ಲಿಂಗಾಯತರು ಹೋಗಬೇಡಿ ಎನ್ನುತ್ತೇವೆ.ವೀರಶೈವ ಲಿಂಗಾಯತರು ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಯಡಿಯೂರಪ್ಪ ಮತ್ತು ಪುತ್ರ ಬೀ ವೈ ವೀರೇಂದ್ರ ಅನ್ಯಾಯ ಮಾಡಿದ್ದಾರೆ. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಪಕ್ಷದ ಬ್ಲಾಕ್ ಮೇಲರ್ ಆದರೆ ಯಡಿಯೂರಪ್ಪ ಬಿಜೆಪಿಯ ಬ್ಲಾಕ್ ಮೇಲರ್ ಎಂದರು.

ಮೊದಲಿಗೆ ಬಿಎಸ್ ಯಡಿಯೂರಪ್ಪ ಲಿಂಗಾಯತರೇ ಅಲ್ಲ. ಯಡಿಯೂರಪ್ಪ ಬಳೆಗಾರ ಶೆಟ್ಟರು ಯಾವುದೋ ಬೇರೆ ಕುಟುಂಬ ಬಿಎಸ್ ಯಡಿಯೂರಪ್ಪ ಹುಟ್ಟೂರು ಭೂಕನಕೆರೆಗೆ ಹೋಗಿ ಕೇಳಿದರೆ ಗೊತ್ತಾಗುತ್ತದೆ.

ಯಡಿಯೂರಪ್ಪ ಯಾವ ಕುಟುಂಬದವರು ಎಂದು ಗೊತ್ತಾಗುತ್ತದೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಬೂಕನಕೆರೆ ಗ್ರಾಮಕ್ಕೆ ಹೋಗಿ ಕೇಳಿದರೆ ಯಾವ ಸಮುದಾಯ ಎಂದು ತಿಳಿಯುತ್ತೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಹೇಳಿಕೆ ನೀಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ