Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈಶ್ವರಪ್ಪ ಪುತ್ರನಿಗೆ ಟಿಕೆಟ್ ತಪ್ಪಲು ನಾನು ಕಾರಣನಲ್ಲ : ಯಡಿಯೂರಪ್ಪ  

Advertisement
ಶಿವಮೊಗ್ಗ: ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ತಪ್ಪಲು ನಾನು ಕಾರಣನಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಟಿಕೆಟ್ ನಿರ್ಧಾರ ಮಾಡಿದೆ. ಈಶ್ವರಪ್ಪ ಪಕ್ಷ ಕಟ್ಟಿ ಬೆಳೆಸಿದವರು, ಮನಸ್ಸಿಗೆ ನೋವಾಗಿರಬಹುದು.ರಾಜ್ಯ ನಾಯಕರು ಈಶ್ವರಪ್ಪನವರೊಂದಿಗೆ ಮಾತನಾಡುವ ಪ್ರಯತ್ನ ನಡೆಸಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನಾಳಿನ ಕಾರ್ಯಕ್ರಮಕ್ಕೆ ಎಲ್ಲರೂ ಬರುತ್ತಾರೆ. ಕಾರ್ಯಕ್ರಮಕ್ಕೆ ಬಂದು ಈಶ್ವರಪ್ಪ ಮಾತನಾಡುವ ವಿಶ್ವಾಸ ಇದೆ. ಅವರನ್ನು ಮತ್ತೆ ಕರೆತರುವ ಪ್ರಯತ್ನವನ್ನು ಪಕ್ಷದ ಹಿರಿಯರು ಮಾಡುತ್ತಿದ್ದಾರೆ. ಮನಸ್ಸಿಗೆ ಆದ ನೋವಿನಿಂದ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಟಿಕೆಟ್ ವಿಚಾರದಲ್ಲಿ ನಮ್ಮ ಪಾತ್ರ ಏನೂ ಇಲ್ಲ. ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ತೀರ್ಮಾನವಾಗಿ ಟಿಕೆಟ್ ಹಂಚಿಕೆ ಮಾಡಲಾಗಿದೆ. ಈಶ್ವರಪ್ಪನವರು ನಮ್ಮ ಬಗ್ಗೆ ತಪ್ಪು ಗ್ರಹಿಕೆ ಮಾಡಿಕೊಂಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್