LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಿನ್ನೆ ಗೋಕಾಕ್ ಗ್ರಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಸ್ವೀಕರಿಸಿದ ಸಚಿವರು.

Advertisement
ಗೋಕಾಕ  : ನಿನ್ನೆ ದಿನಾಂಕ 29 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಸಂಜೆ ಕೂಡಾ ಗೋಕಾಕ ಗೃಹಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳಿಗೆ ಸ್ಪಂದನೆ ನೀಡಿದರು.



ಜನರೊಂದಿಗೆ ನಿರಂತರ ಸಂಪರ್ಕ ಮತ್ತು ಸಮನ್ವಯ ಸಾಧಿಸುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಮುಂದುವರೆಸಲಾದೆ.

ಈ ಸಂದರ್ಭದಲ್ಲಿ ಆಪ್ತ ಸಹಾಯಕರಾದ ಶ್ರೀ ಅರವೀಂದ ಅಣ್ಣಾ ಕಾರ್ಚಿ.ಶ್ರೀ ಮಲಗೌಡ ಅಣ್ಣಾ ಪಾಟೀಲ ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

ವರದಿ : ರಾಜು ಮುಂಡೆ .
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸಾಯಿ ಸುದರ್ಶನ ಡೌಟ್ಕ್ರಿಕೆಟರ್ ಜತೆ ಡೇಟಿಂಗ್ ವದಂತಿ ತಳ್ಳಿ ಹಾಕಿದ ನಟಿ ಮೃನಾಲ್ ಥಾಕೂರ್ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಚಿವರಿಗೆ ಮನವಿದೇವದತ್ತ ಪಡಿಕಲ್ ಸುಂದರ ಶತಕಕರಡಿ ದಾಳಿಗೆ ರೈತ ಬಲಿ ಯುಪಿಐ ಸೇವೆ ಸಂಪೂರ್ಣ ಉಚಿತ : ಯಾವುದೇ ರೀತಿಯ ವಹಿವಾಟು ಶುಲ್ಕ ಇರುವುದಿಲ್ಲಟಾಕ್ಸಿಕ್ ಟ್ರೈಲರ್ ಔಟ್ : ದ್ವಿ ಪಾತ್ರದಲ್ಲಿ ಮಿಂಚಿದ ಯಶ್, ಇಲ್ಲದೆ ಲಿಂಕ್ ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಪೋಕ್ಸೋ, ಬಾಲ್ಯವಿವಾಹ ನಿಷೇದ ಕಾಯಿದೆಗಳ ಜಾಗೃತಿ ಕಾರ್ಯಕ್ರಮಸಿಟ್ಟು ತ್ಯಾಗ ಮಾಡಿದ್ರೆ ಮುಂದೆ ಸಿಎಂ ಆಗ್ತೀಯಾ : ಸಚಿವ ವಿಜಯಾನಂದ ಕಾಶಪ್ಪನವರ್‌ಗೆ ಸಿದ್ದನಕೊಳ್ಳ ಶ್ರೀಗಳ ಸ್ಫೋಟಕ ಭವಿಷ್ಯಶೀಘ್ರದಲ್ಲೇ ಸಮಾನ ಮನಸ್ಕರ ಪಕ್ಷ ಸ್ಥಾಪನೆ : ಚೇತನ್ ಅಹಿಂಸಾ