LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೊಲೆ ಪ್ರಕರಣ: ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Advertisement
ದಾವಣಗೆರೆವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ದಾವಣಗೆರೆಯ 01ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 35,000 ರೂ. ದಂಡ ವಿಧಿಸಿ ಆದೇಶಿಸಿದೆ.

ವೃದ್ಧ ದಂಪತಿ ಗುರುಸಿದ್ದಯ್ಯ ಮಠದ ಹಾಗೂ ಸರೋಜಮ್ಮ ಅವರನ್ನು ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದ ಮನೆಯಲ್ಲಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಕುಮಾರ (38),‌ ಪರಶುರಾಮ (33) ಹಾಗೂ ಮರಿಸ್ವಾಮಿ (30) ಎಂಬವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.

ಜನವರಿ 25, 2025ರಂದು ಎಲೇಬೇತೂರು ಗ್ರಾಮದಲ್ಲಿ ದಂಪತಿಯ ಕೊಲೆ ನಡೆದಿರುವ ಬಗ್ಗೆ ಮೃತರ ಪುತ್ರಿ ಜ್ಯೋತಿ ಎಂ.ಜಿ. ಎಂಬವರು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ