LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

30 ನಾಯಕರಿಗೆ ಕೋಟಿ ಕೋಟಿ ಕೊಟ್ಟು ಸುಸ್ತಾಗಿದ್ದೀನಿ: ಪ್ರದೀಪ್​ ಈಶ್ವರ್​​ 

Advertisement

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌(Pradeep Eshwar) ಹಾಗೂ ಪಕ್ಷದ ಸ್ಥಳೀಯ ನಾಯಕರ ನಡುವಿನ ಮುಸುಕಿನ ಗುದ್ದಾಟ ಬೀದಿ ರಂಪಾಟವಾಗಿ ಬದಲಾಗಿ (Congress) ಬಹಳ ದಿನಗಳಾಗಿದೆ. 

ಅನೇಕ ಸ್ಥಳೀಯ (Big News) ನಾಯಕರು ಶಾಸಕರಿಗೆ ಮುಂದಿನ ಚುನಾವಣೆಯಲ್ಲಿ ಸೀಟು ಕೊಡಬಾರದು ಎಂದು ಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಮನವಿ ಮಾಡಿದ್ದರು.

ಅದರಲ್ಲೂ ಸ್ವಪಕ್ಷದ ನಾಯಕ ಎಂಸಿ ಸುಧಾಕರ್‌ ವಿರುದ್ದ ಕೂಡ ಪ್ರದೀಪ್‌ ಈಶ್ವರ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು.

ಈ ಎಲ್ಲ ಗೊಂದಲಗಳ ನಡುವೆ ವೋಟಿಗಾಗಿ ಕೋಟಿ ಕೋಟಿ ಹಣ ಖರ್ಚು ಮಾಡಿದ್ದೇನೆ ಎಂದು ಹೇಳುವ ಮೂಲಕ ಹೊಸ ಬಾಂಬ್‌ ಸಿಡಿಸಿದ್ದಾರೆ.

30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೀನಿ

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರದೀಪ್‌ ಈಶ್ವರ್‌, ತಮ್ಮ ಪಕ್ಷದ ನಾಯಕರ ವಿರುದ್ದವೇ ಆರೋಪಗಳ ಸುರಿಮಳೆ ಸುರಿಸಿದ್ದಾರೆ. ನಾನು ಅನೇಕ ಬಾರೀ ಹಣ ಖರ್ಚು ಮಾಡಿದ್ದೇನೆ. ಸುಮಾರು 30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೀನಿ.

 ನನ್ನ ಬಳಿ ಪಾರ್ಟಿಗಾಗಿ ಹಣ ಕೇಳಿದ್ರೆ ಕೊಡಬಹುದು, ವೈಯಕತಿಕ ಕಷ್ಟಕ್ಕೆ ಕೇಳಬೇಡಿ. ಸೈಡ್‌ಗೆ ಕರೆದುಕೊಂಡು ಹೋಗಿ 10 ಲಕ್ಷ ಕೇಳ್ತಾರೆ, ಒಮ್ಮೆ ಕಾಲ್‌ ರಿಸೀವ್‌ ಮಾಡಿದ್ರೆ 10 ಲಕ್ಷ ಕೊಡಬೇಕು ಎಂದು ಶಾಕಿಂಗ್‌ ಬಾಂಬ್‌ ಸಿಡಿಸಿದ್ದಾರೆ.

 ಮಂಚೇನಹಳ್ಳಿ ಪ್ರಕಾಶ್‌ ಟ್ರಿಪ್‌ಗೆ ಹೋದ್ರೆ ಅವರಿಗೆ ಫ್ಲೈಟ್‌ ಟಿಕೆಟ್‌ ಕೊಡಬೇಕು. ಅವರು ಶಿರಡಿ ಹೋಗಲು ಬರಲು ಫ್ಲೈಟ್‌ ಟಿಕೆಟ್‌ ನಂದೇ. ನಾಯಕರಿಗೆ ಸಹ ನಂದೇ ಫ್ಲೈಟ್‌ ಟಿಕೆಟ್‌ ಎಂದು ಹೇಳಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೆಸ್ಟ್ ಇಂಡೀಸ್ ಗೆ 224 ರನ್ ಟಾರ್ಗೆಟ್ ನೀಡಿದ ಭಾರತ ತಂಡ ನೈಟ್ ಡ್ಯೂಟಿ ಮಾಡುತ್ತಿದ್ದ ಗಂಡನಿಗೆ ಊಟ ತಂದ ಪತ್ನಿ : ವೈರಲ್‌ ಆಯ್ತು ದೃಶ್ಯ ಬೋಟ್ ಮಗುಚಿ ಘೋರ ದುರಂತ :ಬರೋಬ್ಬರಿ 109 ವಲಸಿಗರು ದುರ್ಮರಣ ಕರ್ನಾಟಕ ತಂಡದ ಮಾನ ಉಳಿಸಿದ ನಾಯಕ ಸಮರನ್ ರವಿಚಂದ್ರನ್ ಕಬ್ಬು ಬೆಳೆಗಾರರ ಹೋರಾಟ : ಸ್ವಂತ ಹಣದಲ್ಲೇ 34 ರೈತರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ ಶಾಸಕ ಸಿಇಸಿ ರಾಜೀನಾಮೆಗೆ ಆಗ್ರಹಿಸಿ ನಾಳೆ ಪ್ರತಿಭಟನೆ : ದೆಹಲಿಗೆ ಹಾರಲಿದ್ದಾರೆ ಡಿ.ಕೆ ಶಿವಕುಮಾರ್ ಬಾಂಗ್ಲಾದೇಶ ತಂಡಕ್ಕೆ 230 ರನ್ ಗಳ ಲೀಡ್ ಇಂದು ಆಟದ ಗೇರ್ ಬದಲಿಸಬೇಕಿದೆ ಭಾರತ ತಂಡ ದುರ್ಗಾ ಮಾತೆ ಕೊಂಡೊಯ್ಯುತ್ತಿದ್ದ ವೇಳೆಯೇ ಟ್ರ್ಯಾಕ್ಟರ್​ಗೆ ಲಾರಿ ಡಿಕ್ಕಿ : ಮೂವರು ಸಾವು, 7 ಜನ ಗಂಭೀರ ಇನ್ನೊಬ್ಬರನ್ನು ತುಳಿದು ಬದುಕುವುದು ಧರ್ಮವಲ್ಲ : ಗವಿ ಸಿದ್ದೇಶ್ವರ ಶ್ರೀ ಹೇಳಿಕೆ