Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೇಮ, ವಿವಾಹಕ್ಕೆ ಯುವಕರು ಹೆಚ್ಚು ಬಲಿ : ವರದಿಯಲ್ಲಿ ಬಹಿರಂಗ

Advertisement
ನವದೆಹಲಿ : ಭಾರತದಲ್ಲಿ ದಿನಕ್ಕೆ 10ಕ್ಕೂ ಹೆಚ್ಚು ಯುವಕರು ಒಂದಲ್ಲ ಒಂದು ಕಾರಣದಿಂದ ಸಾವನ್ನಪ್ಪುತ್ತಿದ್ದಾರೆ.

ಇದೀಗ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಸರ್ವೇಯೊಂದನ್ನು ಮಾಡಿದ್ದು, ಭಾರತದಲ್ಲಿ ರಸ್ತೆ ಅಪಘಾತ ಬಿಟ್ಟರೆ ಯುವಕರ ಸಾವಿಗೆ ಆತ್ಮಹತ್ಯೆಯೇ ಕಾರಣ ಎಂಬ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಮಾಹಿತಿಯ ಪ್ರಕಾರ, ದೇಶದಲ್ಲಿ ಸುಮಾರು 18 ರಿಂದ 30 ವರ್ಷದ ಯುವಕರು ಅಪಘಾತ ಬಿಟ್ಟರೆ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಹೆಚ್ಚು ಜನ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದೆ.

ದೇಶದಲ್ಲಿ ಶೇ 50 ರಷ್ಟು ಜನ ಆತ್ಮಹತ್ಯೆಯಿಂದ ಸಾವನ್ನಪ್ಪುತ್ತಿದ್ದರೆ, ಇನ್ನುಳಿದ ಶೇ.50 ರಲ್ಲಿ 48 ಪ್ರತಿಶತದಷ್ಟು ಜನ ಕೌಟುಂಬಿಕ ಕಲಹಗಳು, ಪ್ರೇಮ ವ್ಯವಹಾರಗಳು ಮತ್ತು ವಿವಾಹ ಸಂಬಂಧಿತ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿ ಮಾಡಿದೆ.

ದೇಶದಲ್ಲಿ ಶೇ. 32.4 ದಷ್ಟು ಯುವಕರು ಮನೆಯಲ್ಲಿನ ಆಂತರಿಕ ಕಲಹಗಳಿಂದ ಆತ್ಮಹತ್ಯೆ ಮಾಡಿಕೊಂಡರೆ, ಶೇ.8 ರಷ್ಟು ಯುವಕರು ಪ್ರೇಮ ಸಂಬಂಧದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇನ್ನುಳಿದ ಶೇ7.5 ರಷ್ಟು ಯುವಕರು ಮದುವೆ ಸಂಬಂಧಿತ ಸಮಸ್ಯೆಗಳಿಂದಾಗಿಯೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು NCRB ತಿಳಿಸಿದೆ.,
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ