Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ನೌಕರಿ ಸಿಗದಿದ್ದಕ್ಕೆ ಯುವಕ ಆತ್ಮಹತ್ಯೆ

Advertisement
ದಾವಣಗೆರೆ : ಸರ್ಕಾರಿ ಪರೀಕ್ಷೆ ಬರೆದರೂ ಎಲ್ಲೂ ಕೆಲಸ ಸಿಗದ ಹಿನ್ನಲೆ ಯುವಕನೋರ್ವ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯ ಜಗಳೂರು ತಾಲೂಕಿನ ಗುಡ್ಡದಲಿಂಗಣ್ಣನಹಳ್ಳಿಯಲ್ಲಿ ನಡೆದಿದೆ.ಮೃತ ಯುವಕನನ್ನು ಅಂಜಿನಪ್ಪ (26) ಎಂದು ಗುರುತಿಸಲಾಗಿದೆ.

ಅಂಜಿನಪ್ಪ ಪದವಿ ಮುಗಿಸಿದ ನಂತರದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ದಿನರಾತ್ರಿ ಓದುತ್ತಿದ್ದ. ದಿನನಿತ್ಯ ಹಗಲು ರಾತ್ರಿ ಎನ್ನದೆ ಓದುತ್ತಿದ್ದ.. ಆದರೆ ಎಷ್ಟೇ ಪ್ರಯತ್ನಿಸಿದರೂ ಕೆಲಸ ಸಿಗದಿರುವುದು ಅವನನ್ನು ತುಂಬಾ ಖಿನ್ನನಾಗಿಸಿತ್ತು.

ಅಲ್ಲದೇ ತನ್ನ ರೂಂನಲ್ಲಿ ನಿರಂತರವಾಗಿ ಓದುತ್ತಿದ್ದ. ಆದರೂ ತಾನು ಪಟ್ಟ ಶ್ರಮಕ್ಕೆ ಪ್ರತಿಫಲ ಸಿಗುತ್ತಿಲ್ಲ ಎಂದು ಮನ ನೊಂದಿದ್ದ. ಅಲ್ಲದೇ, ಎಷ್ಟೇ ಪ್ರಯತ್ನ ಪಟ್ಟರೂ ಕೆಲಸ ಸಿಗುತ್ತಿಲ್ಲ ಎಂದು ಸ್ನೇಹಿತರ ಬಳಿ ಆಗಾಗ ಬೇಸರ ತೋಡಿಕೊಳ್ಳುತ್ತಿದ್ದ ಎನ್ನಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ