Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ಕಾಂಗ್ರೆಸ್ ಚುನಾವಣೆ –2024: ಮುದಗಲ್ಲ ಬ್ಲಾಕ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಅಬ್ದುಲ್ ಖಧೀರ್ ಪಾನವಾಲೆ

Advertisement
ಮುದಗಲ್ಲ :- ಯುವ ಜನರ ಉತ್ತಮ ಪ್ರಗತಿ ಗೆ ಮತ ನೀಡಿ ಆಯ್ಕೆಮಾಡಿ ಅಬ್ದುಲ್ ಖದೀರ್ ಪಾನವಾಲೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆ –2024 ಯಲ್ಲಿ ಲಿಂಗಸೂರು ವಿಧಾನ ಸಭಾ ಕ್ಷೇತ್ರದ ಮುದಗಲ್ಲ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಧಿಕೃತ ಅಭ್ಯರ್ಥಿಯಾಗಿ ಅಬ್ದುಲ್ ಖಧೀರ್ ಪಾನವಾಲೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.



ಕಾಂಗ್ರೆಸ್ ದುರಿಣ ಹಾಗೂ ಲಿಂಗಸೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ.ಎಸ್ ಹುಲಿಗೇರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂರಾದ ಎಸ್ ಆರ್ ರಸೂಲ್ ಅವರ ಗರಡಿಯಲ್ಲಿ ಬೆಳದ ಅಬ್ದುಲ್ ಖಧೀರ್ ಪಾನವಾಲೆ ಅನೇಕ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದವರು.
ದಯವಿಟ್ಟು with IYC App ಡೌನ್ಲೋಡ್ ಮಾಡಿ ಮತ ನೀಡಿ

ಅಬ್ದುಲ್ ಖಧೀರ್ ಪಾನವಾಲೆ ನನ್ನ ಕ್ರಮ ಸಂಖ್ಯೆ 05 ಆಗಿದ್ದು ಹೆಚ್ಚುಮತಗಳ ಅಂತರದಲ್ಲಿ ಗೆಲ್ಲಿಸಿಕೊಡಬೇಕಾಗಿ ಬೆಂಬಲಿಗರು ಮನವಿ ಮಾಡಿಕೊಂಡಿದ್ದಾರೆ.

ವರದಿ:- ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ