Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚನ್ನಸಂದ್ರ ಗ್ರಾಮದ ಯುವಕರು ಬಿಜೆಪಿ ಸೇರ್ಪಡೆ

Advertisement
ಯಲಹಂಕ ಕ್ಷೇತ್ರದ ಸೊಣ್ಣೇನಹಳ್ಳಿಗ್ರಾಮ ಪಂಚಾಯಿತಿ ವ್ಯಾಪ್ತಿ

ಸೊಣ್ಣೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಂನ್ನಸಂದ್ರ ಮತ್ತು ಹಲವಾರು ಗ್ರಾಮದಿಂದ ಅಪಾರ ಸಂಖ್ಯೆಯ ಗ್ರಾಮಸ್ಥರು ಕಾಂಗ್ರೆಸ್ ಪಕ್ಷ ತೊರದು ಯಲಹಂಕ ಕ್ಷೇತ್ರದ ಶಾಸಕರಾದ ಎಸ್ ಆರ್ ವಿಶ್ವನಾಥ್ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಬೆಂಗಳೂರು ಸಹಕಾರ ಹಾಲು ಒಕ್ಕೂಟ ಸಂಘದ ನಿರ್ದೇಶಕರಾದ ಸತೀಶ್ ಕಡತನಮಲೆ ಎಪಿಎಂಸಿ ನಿರ್ದೇಶಕರಾದ ಎಸ್ ಎಂ ರಾಜಣ್ಣ ಬೆಂಗಳೂರು ಸಾಹಕಾರ ಒಕ್ಕೂಟದ ಮಾಜಿ ಅಧ್ಯಕ್ಷ ದಿಬ್ಬೂರು ಜಯಣ್ಣ ಚೋಕನಹಳ್ಳಿ ವೆಂಕಟೇಶ್ ಸಿಂಗನಾಯಕನಹಳ್ಳಿ ರೈತ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಮಂಜುನಾಥ್ ಮತ್ತು ಅರಕೆರೆ ಗ್ರಾಮ ಪಂಚಾಯಿತಿ ಮತ್ತು ಸೊನ್ನೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಮತ್ತು ಇತರ ಬಿಜೆಪಿ ಯುವ ಮುಖಂಡರು ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ: ಬಾಲಾಜಿ ವಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ