Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರದಲ್ಲೇ ಎಲ್ಲದಕ್ಕೂ ಸ್ಪಷ್ಟನೆ ಕೊಡುತ್ತೇನೆ ಎಂದ ಯೂಟ್ಯೂಬ‌ ಸಮೀರ್ ಎಂ.ಡಿ

Advertisement
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಎಲ್ಲದಕ್ಕೂ ಸ್ಪಷ್ಟನೆ ಕೊಡುತ್ತೇನೆ ಎಂದು ಯೂಟ್ಯೂಬರ್ ಸಮೀ‌ ಎಂ.ಡಿ ತಿಳಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಸಮೀರ್ ಎಂ.ಡಿ ನನಗೆ ಈವರೆಗೆ ಎಸ್ ಐಟಿಯಿಂದ ಯಾವುದೇ ನೋಟಿಸ್ ಬಂದಿಲ್ಲ.

ನನಗೆ ಬೆಳ್ತಂಗಡಿ ಠಾಣೆ ಪೊಲೀಸರಿಂದ ನೋಟಿಸ್ ಬಂದಿತ್ತು. ಅದಕ್ಕಾಗಿ ಮೂರು ದಿನ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹೋಗಿದೆ. ವಿಚಾರಣೆ ಮುಗಿದಿದೆ. ಎಲ್ಲಾ ವಿಷಯದ ಬಗ್ಗೆ, ಶೀಘ್ರದಲ್ಲಿಯೇ ಕ್ಲಾರಿಟಿ ಕೊಡುತ್ತೇನೆ ಎಂದು ತಿಳಿಸಿದರು.
ವಿದೇಶದಿಂದ ಫಂಡಿಂಗ್ ವಿಚಾರವಾಗಿ ಪ್ರತಿಕ್ರೌಯಿಸಿದ ಸಮೀರ್, ನಾನು ಆ ವಿಚಾರದ ಬಗ್ಗೆ ಮಾತನಾಡಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಬಳಿಕ ಸತ್ಯ ಹೊರಬರುತ್ತದೆ.

ಆರೋಪಗಳಿಗೆಲ್ಲಾ ಉತ್ತರಕೊಡುತ್ತಿರಲು ಆಗುವುದಿಲ್ಲ. ತನಿಖೆ ಬಳಿಕ ಪೊಲೀಸರೇ ಎಲ್ಲವನ್ನೂ ಬಹಿರಂಗ ಪಡಿಸುತ್ತಾರೆ ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ