Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ ಒಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ : ಸಿದ್ದರಾಮಯ್ಯ 

Advertisement
ಕಾರವಾರ: ಜೂನ್ ಒಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಂಕೋಲಾ ತಾಲೂಕಿನ ಮಂಜುಗಣಿಯಲ್ಲಿ ಭಾನುವಾರ ಗಂಗಾವಳಿ -ಮಂಜುಗಣಿ ಸೇತುವೆ ಉದ್ಘಾಟಿಸಿ ಅವರು ಮಾತನಾಡಿದರು.

ಗೋಕರ್ಣ ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೇರಿಸುವಂತೆ ಬೇಡಿಕೆ ಇದೆ.ಆದರೆ, ಚುನಾವಣೆ ಸಮೀಪಿಸಿದ್ದು, ಜನಗಣತಿ ಕೂಡ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಹೊಸದಾಗಿ ಪಟ್ಟಣ ಪಂಚಾಯಿತಿ ರಚನೆ ಸಾಧ್ಯವಿಲ್ಲ. ಚುನಾವಣೆ ಮುಗಿದ ನಂತರ ಗೋಕರ್ಣ ಪಟ್ಟಣ ಪಂಚಾಯಿತಿ ರಚನೆ ಮಾಡುವುದಾಗಿ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ನೀತಿ ರೂಪಿಸಲಾಗುತ್ತಿದ್ದು, ಕರ್ನಾಟಕದತ್ತ ಪ್ರವಾಸಿಗರನ್ನು ಸೆಳೆಯುವ ಯೋಜನೆ ಕಾರ್ಯಗತಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಸಚಿವ ಮಂಕಾಳ ವೈದ್ಯ, ಶಾಸಕರಾದ ಆರ್.ವಿ. ದೇಶಪಾಂಡೆ, ಸತೀಶ್ ಸೈಲ್, ದಿನಕರ ಶೆಟ್ಟಿ, ಭೀಮಣ್ಣ ನಾಯ್ಕ ಮತ್ತಿತರರು ಇದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್