ಹರಾರೆ(ಜಿಂಬಾಬೆ): ಜಿಂಬಾಬೆ ಹಾಗೂ ಆಸ್ಟ್ರೇಲಿಯ ಕ್ರಿಕೆಟ್ ತಂಡಗಳ ನಡುವಿನ 2 ನೇ ಏಕದಿನ ಪಂದ್ಯ ನಾಳೆ ಇಲ್ಲಿನ ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿದೆ.
ಪಂದ್ಯ ಭಾರತೀಯ ಕಾಲಮಾನ ಮದ್ಯಾನ್ಹ 1 ಕ್ಕೆ ಶುರುವಾಗಲಿದೆ. ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದಿತ್ತು.

Get latest news updates delivered straight to your WhatsApp.