Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರಿಡಾಕೂಟ

Advertisement
ಬಾಗಲಕೋಟೆ:  ಜಿಲ್ಲೆಯ ಜಮಖಂಡಿ ತಾಲೂಕಿನ ಮುತ್ತೂರ ಗ್ರಾಮದಲ್ಲಿ ಶಾಲೆ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ ಬಾಗಲಕೋಟೆ, ಕ್ಷೇತ್ರ ಸಮನ್ವಯಾಧಿಕಾರಿಳು ಕಾರ್ಯಾಲಯ ಜಮಖಂಡಿ ಮತ್ತು ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮುತ್ತೂರ ಇವಲ ಸಯೋಗದಲ್ಲಿ ನಡೆದ 2025-26ನೇ ಸಾಲಿನ 14 ವಯೋಮಿತಿಯೊಳಗಿನ ಮೖಗೂರ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರಿಡಾಕೂಟವನ್ನು ಹಮ್ಮಿಕೊಂಡಿದ್ದರು.

ಶಾಲೆಯ SDMC ಉಪಾಧ್ಯಕ್ಷರಾದ ಅಕ್ಷತಾ ಶಿವಲಿಂಗ ಹಿಪ್ಪರಗಿ ಅವರು ಸಭೆಯ ಅಧಕ್ಷತೆ ಒಯಿಸಿ ದ್ವಜಾರೋಹಣವನ್ನು ಮಾಡಿದರು. ತಾಲೂಕು ದಹಿಕ ಶಿಕ್ಷನಾಧಿಕಾರಿಗಳಾದ ಶ್ರೀಮತಿ ನಂದೇಶ ಅವರು ಕ್ರೀಡಾ ಜ್ಯೋತಿಯೊಂದಿಗೆ ಕಾರ್ಯಕ್ರಮವನ್ನು ಚಾಲನೆ ಮಾಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಪ್ರಾಸ್ಥಾವಿಕ ಮಾತನಾಡಿದ ಕಾಡೇಶ ಕೊಲ್ಲೂರ. ಕ್ಷೇತ್ರ ಸಮನ್ವಯಾದಿಕಾರಿಳು ಜಮಖಂಡಿ ಮತ್ತು ಮುತ್ತೂರ ಗ್ರಾಮದ ಹಿರಯರಾದ ನಾಗಪ್ಪ ಹಿಪ್ಪರಗಿ ಹಾಗೂ ಅರುಣ್ ದೇಮಾಯಿ ಮಾತನಾಡಿದ್ದರು. ಈ ಕಾರ್ಯಕ್ರಮದಲ್ಲಿ SDMC ಸದಸ್ಯರು ಮತ್ತು ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಗ್ರಾಮದ ಹಿರಿಯರು. ಶಿಕ್ಷಕರು-ವಿದ್ಯಾರ್ಥಿಗಳು ಇದ್ದರು.

ಬಹುಮಾನ ವಿತರಣೆಯನ್ನು ಬಾಹುಬಲಿ ಪಡಸಲಗಿ ಮತ್ತು ಅರುಣ್ ದೇಮಾಯಿ ಹಾಗೂ ಶಿಕ್ಷಕರು ಸೇರಿ ಬಹುಮಾನ ವಿತ್ತರಣಿ ಮಾಡಿದರು.

ವರದಿ:  ಬಂದೇನವಾಜ ನದಾಫ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ