Ad imageAd image

ಡಿಸಿಎಂ ಹುದ್ದೆ ಬಗ್ಗೆ ಯಾರೂ ಮಾತನಾಡುವಂತಿಲ್ಲ : ಸಿಎಂ ಖಡಕ್ ಸೂಚನೆ

Bharath Vaibhav
ಡಿಸಿಎಂ ಹುದ್ದೆ ಬಗ್ಗೆ ಯಾರೂ ಮಾತನಾಡುವಂತಿಲ್ಲ : ಸಿಎಂ ಖಡಕ್ ಸೂಚನೆ
siddaramaiah
WhatsApp Group Join Now
Telegram Group Join Now

ಬೆಂಗಳೂರು : ಡಿಸಿಎಂ ಹುದ್ದೆ ಬಗ್ಗೆ ಯಾರೂ ಮಾತನಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಶಾಸಕರು, ಸಚಿವರು ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಸಿಎಂ ಎಚ್ಚರಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಶಾಸಕರು ಈ ಬಗ್ಗೆ ಬಹಿರಂಗವಾಗಿ ಮಾತನಾಡಬೇಡಿ.ಇದರಿಂದ ಸರ್ಕಾರಕ್ಕೆ ಮುಜುಗರವಾಗುತ್ತದೆ. ಇಂತಹ ಹೇಳಿಕೆಗಳು ಪಕ್ಷದ ಮೇಲೆ ಪರಿಣಾಮ ಬೀರುತ್ತದೆ. ಡಿಸಿಎಂ ಹುದ್ದೆ ಬಗ್ಗೆ ಯಾರೂ ಮಾತನಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಡಿಸಿಎಂ ಹುದ್ದೆ ಸೃಷ್ಟಿ ಸಂಬಂಧ ಸಚಿವ ಕೆ ಎನ್ ರಾಜಣ್ಣ ಸೇರಿ ಮತ್ತಿತರರು ಹೇಳಿಕೆ ನೀಡಿದ್ದು, ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!