ಧಾರವಾಡ : -ಕರ್ನಾಟಕ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಪರಶುರಾಮ ಕವಲೂರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆ ವತಿಯಿಂದ ಇಂದು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷ ಸಿದ್ದನಗೌಡರ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಜರಿದ್ದರು.
ವರದಿ: ವಿನಾಯಕ ಗುಡ್ಡದಕೇರಿ




