ಸೇಡಂ:- ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂಚಾಲಿತ ಶ್ರೀಮತಿ ನ,ಸೀ,ಜೇ,ತಾಪಡಿಯಾ ಮಾತೃಛಾಯಾ ಪದವಿ ಪೂರ್ವ ಕಾಲೇಜು ಸೇಡಂ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸುಮಾರು 30 ವಿದ್ಯಾರ್ಥಿಗಳು ಎನ್ಎಸ್ಎಸ್ ಅಧಿಕಾರಿ ಭೀಮಾಶಂಕರ್ ಮಠಪತಿ ಅವರ ಮಾರ್ಗದರ್ಶನದಲ್ಲಿ ಸೇಡಂ ಸರಕಾರಿ ಸಾರ್ವಜನಿಕ ಆಸ್ಪತ್ರೆ ಗೆ ತೆರಳಿ ಆಸ್ಪತ್ರೆ ಆವರಣವನ್ನು ಸ್ವಚ್ಛಗೊಳಿಸಿದರು.
ವೈದ್ಯಾಧಿಕಾರಿ ಡಾ. ನಾಗರಾಜ್ ಮನ್ನೆ ಅವರು ವಿದ್ಯಾರ್ಥಿಗಳ ಕಾರ್ಯ ವೈಖರಿಯನ್ನ ನೋಡಿ ಲೇಖನಿಯನ್ನು ಕೊಟ್ಟು ಪ್ರೋತ್ಸಾಹಿಸಿದರು.
ವರದಿ :-ವೆಂಕಟಪ್ಪ ಕೆ ಸುಗ್ಗಾಲ್.




