Ad imageAd image

ಗಾಯವಾದ ಬಾಲಕನಿಗೆ ಹೊಲಿಗೆ ಹಾಕುವ ಬದಲು ಪೇವಿಕ್ವಿಕ್ ಹಾಕಿದ ನರ್ಸ್ 

Bharath Vaibhav
ಗಾಯವಾದ ಬಾಲಕನಿಗೆ ಹೊಲಿಗೆ ಹಾಕುವ ಬದಲು ಪೇವಿಕ್ವಿಕ್ ಹಾಕಿದ ನರ್ಸ್ 
WhatsApp Group Join Now
Telegram Group Join Now

ಹಾವೇರಿ:. ಗಾಯಗೊಂಡು ಆಸ್ಪತ್ರೆಗೆ ಬಂದಿದ್ದ ಬಾಲಕನಿಗೆ ಸ್ಟಿಚ್ ಹಾಕುವ ಬದಲು ನರ್ಸ್, ಫೆವಿಕ್ವಿಕ್ ಹಾಕಿ ಚಿಕಿತ್ಸೆ ನೀಡಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ . ಜನವರಿ 14ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಾಲಕ ಗುರುಕಿಶನ್ ಅಣ್ಣಪ್ಪ ಹೊಸಮನಿ ಆಟವಾಡುವಾಗ ಬಿದ್ದು ಗಾಯಗೊಂಡಿದ್ದ. ಬಾಲಕ ಕೆನ್ನೆಗೆ ಗಂಭೀರವಾದ ಗಾಯವಾಗಿತ್ತು.

ಕುಟುಂಬದವರು ಬಾಲಕನನ್ನು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಈ ವೇಳೆ ವೈದ್ಯರು ಇಲರಿಲ್ಲ. ಆಸ್ಪತ್ರೆಯಲ್ಲಿದ್ದ ಪಿಹೆಚ್ ಸಿ ನರ್ಸ್, ಬಾಲಕನ ಗಾಯಕ್ಕೆ ಫೆವಿಕ್ವಿಕ್ ಹಚ್ಚಿ ಮೇಲಿಂದ ಬ್ಯಾಂಡೇಜ್ ಟೇಪ್ ಹಚ್ಚಿ ಕಳುಹಿಸಿದ್ದಾಳೆ.

ಗಾಯಕ್ಕೆ ಫೆವಿಕ್ವಿಕ್ ಹಚ್ಚಿ ಚಿಕಿತ್ಸೆ ನೀಡಿರುವ ನರ್ಸ್ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಸಸ್ಪೆಂಡ್ ಮಾಡುವಂತೆ ಗ್ರಾಮಸ್ಥರು ಸದ್ಯ ಬಾಲಕ ಗುಣಮುಖನಾಗಿದ್ದಾನೆ ಎಂದು ತಿಳಿದುಬದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!