Ad imageAd image

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದ ಒಕ್ಕಲಿಗ ಸ್ವಾಮೀಜಿ: ಲಕ್ಷ್ಮೀ ಹೆಬ್ಬಾಳ್ಕರ್‌ ಗರಂ

Bharath Vaibhav
ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದ ಒಕ್ಕಲಿಗ ಸ್ವಾಮೀಜಿ: ಲಕ್ಷ್ಮೀ ಹೆಬ್ಬಾಳ್ಕರ್‌ ಗರಂ
Laxmi hebbalkar
WhatsApp Group Join Now
Telegram Group Join Now

ವಿಜಯಪುರ : ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು’ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶ್ಯ ಖರ ಸ್ವಾಮೀಜಿ ಹೇಳಿದ್ದಾರೆ. ನಾಡಿನ ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಬೇಕು. ಅನಗತ್ಯವಾಗಿ ಮಾತನಾಡಿ, ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹಬ್ಬಾನ್ಸರ್ ಹೇಳಿದ್ದಾರೆ. ಈ ಕುರಿತು ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಈ ದೇಶದ ಸಂವಿಧಾನದ ಪ್ರಕಾರ ರಾಷ್ಟ್ರಪತಿಗೂ ಒಂದೇ ಕಾನೂನ, ಜನಸಾಮಾನ್ಯರಿಗೂ ಒಂದೇ ಕಾನೂನು, ಸ್ವಾಮೀಜಿಯವರು ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು. ಇಂತಹ ಹೇಳಿಕೆಗಳಿಂದ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದು ಸಚಿವರಾದ ಲಕ್ಷ್ಮೀ ಹಬ್ಬಾ‌
ಹೇಳಿದರು.
ನಾನು ತರ್ವಾಟಕದ ಮಂತ್ರಿಯಾಗಿದ್ದರೂ ವಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಈಗಲೂ ಸಕ್ರಿಯವಾಗಿರುವೆ. ಮಂತ್ರಿಯಾಗಿರುವ ಕಾರಣ ಕೆಲಸದ ಒತ್ತಡದಿಂದಾಗಿ ಮೀಸಲಾತಿ ಹೋರಾಟದ ಒಂದೆರಡು ಸಭೆಗಳಿಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ ನನ್ನ ತಮ್ಮ ಹಾಗೂ ನನ್ನ ಮಗ ವಾಲೊಳ್ಳುತ್ತಿದ್ದಾರೆ ಎಂದು ಸಚಿವ ಸಚಿವರಾದ ಲಕ್ಷ್ಮೀ ಹೆಬ್ಬಾ‌
ತಿಳಿಸಿದರು.
ಪಂಚಮಸಾಲಿ ಸಮಾಜ ಸದಾ ನನ್ನೊಂದಿಗಿದೆ. ನಾನು ಕೂಡ
ಯಾವಾಗಲೂ ಸಮಾಜದ ಜೊತೆ ಇರುವ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ನಾಲ್ಕು ಭಾರಿ ಭೇಟಿಯಾಗಿದ್ದವು. ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರನ್ನು ಈಗಾಗಲೇ ಮೂರು ಬಾರಿ ಭೇಟಿ ಮಾಡಲಾಗಿದೆ. ನಮ್ಮ ಸಮಾಜಕ್ಕೆ ಖಂಡಿತವಾಗಿಯೂ ನ್ಯಾಯ ಸಿಕ್ಕೇ ಸಿಗುತ್ತದೆ ಎಂದರು. ಇನ್ನೂ ಸಚಿವ ಸಂಪುಟ ಪುನಾರಚನೆ ಕುರಿತು ನಾನು ಪಕ್ಷದ ಅಧ್ಯಕ್ಷೆಯೂ ಅಲ್ಲ, ಹೈಕಮಾಂಡ್ ಕೂಡ ಅಲ್ಲ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ‌ ಹೇಳಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!