Join The Telegram | Join The WhatsApp |
ಅಥಣಿ: ರಾಜ್ಯದ ಕುಂಬಾರ ಸಮುದಾಯದ ಗುರುಪೀಠದ ಸ್ವಾಮೀಜಿಗಳಾದ ಬಸವ ಕುಂಬಾರ ಗುಂಡಯ್ಯ ನವರ ದಿವ್ಯ ಬೃಹತ್ ಮಟ್ಟದ ಪ್ರತಿಭಟನೆ ಇದೆ ತಿಂಗಳು ೩೦/೦೧/೨೦೨೩ ಕುಂಬಾರರ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಮಾಡುವ ಕುರಿತು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬ್ರಹತ್ ಪ್ರತಿಭಟನೆ.
ನಿಗಮ ಮಂಡಳಿ ಸ್ಥಾಪನೆ ಮಾಡುವ ಕುರಿತು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ ಪ್ರತಿಭಟನೆ ಹೊರಟ ಅಥಣಿ ಕರ್ನಾಟಕ ಕುಂಬಾರರ ಯುವ ಸೈನ್ಯ (ರಿ) ತಾಲೂಕ ಘಟಕದ ಅಧ್ಯಕ್ಷರಾದ ರವೀಂದ್ರ ಕುಂಬಾರ ತಿಳಿಸಿದರು.
ಮಾಜಿ ಮುಖ್ಯಮಂತ್ರಿಗಳು ಹಾಗೂ ವಿದಾನಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ ಅವರು ಬೆಂಗಳೂರಿಗೆ ಹೊಗಲು ೨ ಬಸ್ ವ್ಯವಸ್ಥೆಯನ್ನು ಮಾಡಿರುತ್ತಾರೆ ಈ ಸಂದರ್ಭದಲ್ಲಿ ಅವರಿಗೆ ಕುಂಬಾರ ಸಮಾಜ ವತಿಯಿಂದ ಹೃತ್ಪೂರ್ವಕವಾದ ಧನ್ಯವಾದಗಳು ತಿಳಿಸಿದರು.
ವರದಿ: ಅಬ್ಬಾಸ ಮುಲ್ಲಾ
Join The Telegram | Join The WhatsApp |