Ad imageAd image

ಒಂದು ರಾಷ್ಟ್ರ, ಒಂದು ಚುನಾವಣೆ ಬಿಜೆಪಿಯವರ ರಾಜಕೀಯ ನಿರ್ಧಾರ : ಡಿ. ಕೆ ಶಿವಕುಮಾರ್ 

Bharath Vaibhav
ಒಂದು ರಾಷ್ಟ್ರ, ಒಂದು ಚುನಾವಣೆ ಬಿಜೆಪಿಯವರ ರಾಜಕೀಯ ನಿರ್ಧಾರ : ಡಿ. ಕೆ ಶಿವಕುಮಾರ್ 
DKS
WhatsApp Group Join Now
Telegram Group Join Now

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಬಿಜೆಪಿಯವರ ರಾಜಕೀಯ ನಿರ್ಧಾರ. ದೇಶದ ಹಿತಾಸಕ್ತಿಯ ದೃಷ್ಟಿಯಿಂದ ಮತ್ತು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿದ ಅವರು “ಈ ಹಿಂದೆಯೇ ಈ ಪ್ರಸ್ತಾವನೆ ಇತ್ತಾದರೂ, ಸ್ಥಳೀಯ ಒಕ್ಕೂಟ ವ್ಯವಸ್ಥೆಯಲ್ಲಿ ಯಾವುದೇ ಸರ್ಕಾರವನ್ನೂ ಅವಧಿ ಮುಗಿಯುವವರೆಗೂ ಮುಂದುವರೆಸಿ ಎಂದು ಯಾರನ್ನೂ ಬಲವಂತ ಮಾಡಲು ಸಾಧ್ಯವಿಲ್ಲ.ಮುಂದೆ ಏನಾಗುತ್ತದೆ ಎಂದು ಕಾದು ನೋಡೋಣ. ಕಾಂಗ್ರೆಸ್ ಪಕ್ಷಕ್ಕೆ ಈ ನಿರ್ಧಾರವನ್ನು ಒಪ್ಪುವುದಿಲ್ಲ” ಎಂದು ಹೇಳಿದರು.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!