Ad imageAd image

ಭಾರತೀಯ ಸೇನೆಯಿಂದ ‘ಆಪರೇಷನ್ ಕೆಲ್ಲ‌’ ಕಾರ್ಯಾಚರಣೆ ಆರಂಭ : ಎನೌಂಟರ್ ನಲ್ಲಿ ಮೂವರು ಲಷ್ಕರ್ ಉಗ್ರರ ಹತ್ಯೆ

Bharath Vaibhav
ಭಾರತೀಯ ಸೇನೆಯಿಂದ ‘ಆಪರೇಷನ್ ಕೆಲ್ಲ‌’ ಕಾರ್ಯಾಚರಣೆ ಆರಂಭ : ಎನೌಂಟರ್ ನಲ್ಲಿ ಮೂವರು ಲಷ್ಕರ್ ಉಗ್ರರ ಹತ್ಯೆ
WhatsApp Group Join Now
Telegram Group Join Now

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶೂಕಲ್ ಕೆಲ್ಲರ್ ಮೇಲೆ ಮಂಗಳವಾರ (ಮೇ 13) ಭಾರತೀಯ ಸೇವೆ ಭಯೋತ್ಪಾದಕರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿತು. ಈ ಆಪರೇಷನ್ ಕೆಲ್ಲರ್ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆಯು ಹೊಡೆದುರುಳಿಸಿದೆ.

ರಾಷ್ಟ್ರೀಯ ರೈಫಲ್ಸ್ ಘಟಕವು ಒದಗಿಸಿದ ಗುಪ್ತಚರ ವರದಿಯ ಮೇರೆಗೆ ಬೆಳಿಗೆ, ಭಾರತೀಯ ಸೇನೆ ಮತ್ತು ಸ್ಥಳೀಯ ಭದ್ರತಾ ಪಡೆಗಳನ್ನು ಒಳಗೊಂಡ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಪರಿಸ್ಥಿತಿ ಶೀಘ್ರವಾಗಿ ಉಲ್ಬಣಗೊಂಡಿತು ಮತ್ತು ಎರಡೂ ಕಡೆಯಿಂದ ಭಾರೀ ಗುಂಡಿನ ಚಕಮಕಿ ನಡೆಯಿತು. ಇದರ ಪರಿಣಾಮವಾಗಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದರು.

ಹತ್ಯೆಗೀಡಾದ ಭಯೋತ್ಪಾದಕರನ್ನು ಶಾಹಿದ್ ಕುಟ್ಟಿಯ್ ಮತ್ತು ಅಡ್ವಾನ್ ಶಫಿ ಎಂದು ಗುರುತಿಸಲಾಗಿದ್ದು, ಇಬ್ಬರೂ ಲಷ್ಕರ್-ಎ-ತೋಯಾದಿ ರೆಸಿಸ್ಟೈನ್ ಫಂಟ್ (ಟೆಆರ್‌ಎಫ್) ಕಾರ್ಯಕರ್ತರಾಗಿದ್ದು, ಮೂರನೇ ಭಯೋತ್ಪಾದಕನ ಗುರುತನ್ನು ಖಚಿತಪಡಿಸಲಾಗುತ್ತಿದೆ. ಶಾಹೀನ್ ಕಾಶ್ಮೀರದಲ್ಲಿ ಟೆಆರ್‌ಎಫ್‌ನ ಕಾರ್ಯಾಚರಣೆಯ ಕಮಾಂಡರ್ ಆಗಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!