Ad imageAd image
- Advertisement -  - Advertisement -  - Advertisement - 

ಬೆಳಗಾವಿ ಸೇರಿ 8 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ : ಭಾರೀ ಮಳೆ ಸಾಧ್ಯತೆ 

Bharath Vaibhav
ಬೆಳಗಾವಿ ಸೇರಿ 8 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ : ಭಾರೀ ಮಳೆ ಸಾಧ್ಯತೆ 
rain
WhatsApp Group Join Now
Telegram Group Join Now

ಬೆಂಗಳೂರು : ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ಚಳಿ ಗಾಳಿ ಜತೆಗೆ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮಳೆ ಹೆಚ್ಚಾಗಲಿದೆ.ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ರಾಯಚೂರು, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಧಾರವಾಡ, ಬೀದರ್, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಕದ್ರಾ, ಗೋಕರ್ಣ, ಅಂಕೋಲಾ, ಜೋಯಿಡಾ, ಯಲ್ಲಾಪುರ, ಕುಮಟಾ, ಹಳಿಯಾಳ, ನಿಪ್ಪಾಣಿ, ಕಾರ್ಕಳ, ಉಡುಪಿ, ಭಾಲ್ಕಿ, ಬೆಳಗಾವಿ, ಚಿಕ್ಕೋಡಿ, ಕೊಟ್ಟಿಗೆಹಾರ, ಆಗುಂಬೆ, ಶಿರಾಲಿ, ಸಿದ್ದಾಪುರ, ಉಪ್ಪಿನಂಗಡಿ, ಹುಬ್ಬಳ್ಳಿ, ಕಲಘಟಗಿ, ಧಾರವಾಡ, ಅಥಣಿ, ಧಾರವಾಡ, ಬೈಲಹೊಂಗಲ, ವಿರಾಜಪೇಟೆ, ಭಾಗಮಂಡಲ, ಕಮ್ಮರಡಿಯಲ್ಲಿ ಮಳೆಯಾಗಿದೆ.

WhatsApp Group Join Now
Telegram Group Join Now
Share This Article
error: Content is protected !!