ಇಂದು ಗೋವಾ ಮಹಿಳಾ ಕಾಂಗ್ರೆಸ್ ನ ನೂತನ ಮಹಿಳಾ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ಗೋವಾ ಕಾಂಗ್ರೆಸ್ ಉಸ್ತುವಾರಿಗಳಾದ ಮಾಣಿಕರಾವ್ ಠಾಕ್ರೆ,ಹಾಗೂ ಖಾನಾಪುರ ಕ್ಷೇತ್ರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿಗಳಾದ “ಡಾ.ಅಂಜಲಿತಾಯಿ.ಹೇಮಂತ್.ನಿಂಬಾಳ್ಕರ್”,ಅವರು ಹಾಗೂ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲಕಾ ಲಂಬಾ, ಗೋವಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಎಲ್ಲಾ ಗೋವಾ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.