Ad imageAd image

ಮದುವೆಗೆ ಒಪ್ಪದ ಪೋಷಕರು: ಪ್ರೇಮಿಗಳ ಆತ್ಮಹತ್ಯೆ

Bharath Vaibhav
ಮದುವೆಗೆ ಒಪ್ಪದ ಪೋಷಕರು: ಪ್ರೇಮಿಗಳ ಆತ್ಮಹತ್ಯೆ
1190016586
WhatsApp Group Join Now
Telegram Group Join Now

ಚಾಮರಾಜನಗರ: ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ  ಪ್ರೇಮಿಗಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ನಾದಿಯಾ (19) ಹಾಗೂ ನಾಗೇಂದ್ರ (21) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.  ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!