Ad imageAd image

3991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು : ಪವಿತ್ರಾಗೌಡ ಎ-1 ,ದರ್ಶನ್ ಎ-2 ಆರೋಪಿ

Bharath Vaibhav
3991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು : ಪವಿತ್ರಾಗೌಡ ಎ-1 ,ದರ್ಶನ್ ಎ-2 ಆರೋಪಿ
WhatsApp Group Join Now
Telegram Group Join Now

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ.

ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 3991 ಪುಟಗಳ ಸುದೀರ್ಘವಾದ ವಿವರಗಳುಳ್ಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಕೇಸ್ ನ ತನಿಖೆ ಇನ್ನೂ ಸಂಪೂರ್ಣವಾಗಿಲ್ಲ, ತನಿಖೆ ಬಾಕಿ ಇದೆ ಎಂದು ಪೊಲೀಸರು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆಗೆ ಮೂಲ ಕಾರಣ ಪವಿತ್ರಾಗೌಡ ಎಂಬುದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!