Ad imageAd image

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಮನ

Bharath Vaibhav
ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಮನ
WhatsApp Group Join Now
Telegram Group Join Now

ಇಳಕಲ್:-ಅಂತ್ಯೋದಯದ ಹರಿಕಾರರು, ಅಗ್ರಪಂಕ್ತಿಯ ಲೇಖಕ, ರಾಷ್ಟ್ರವಾದಿ ದಾರ್ಶನಿಕ, ಜನಸಂಘದ ಸಂಸ್ಥಾಪಕ ಸದಸ್ಯರಾದ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮದಿನದಂದು ಇಂದು ಹುನಗುಂದ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ಶ್ರೀ ದೊಡ್ಡನಗೌಡ ಜಿ ಪಾಟೀಲ್ ಅವರು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಇಳಕಲ್ ನಗರ ಮಂಡಲದ ಅಧ್ಯಕ್ಷರಾದ ಶ್ರೀ ಅರವಿಂದ ಮಂಗಳೂರ ನಗರಸಭೆಯ ಮಾಜಿ ಅಧ್ಯಕ್ಷರಾದ ಶ್ರೀ ಲಕ್ಷ್ಮಣ ಗುರಂ ಹಾಗೂ ಶ್ರೀ ಮಂಜುನಾಥ ಶೆಟ್ಟರ್ ಮುಖಂಡರಾದ ಶ್ರೀ ಚಂದ್ರಶೇಖರ ಭರಮಗೌಡರ ಶ್ರೀ ಸಿದ್ದು‌ ಮಠ ಹಾಗೂ ಮತ್ತಿತರರು ಉಪಸ್ಥಿತರಿದ್ದರು…

ವರದಿ :-ದಾವಲ್ ಶೇಡಂ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!