Ad imageAd image

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ, ಬಿಲ್ ಕಲೆಕ್ಟರ್

Bharath Vaibhav
ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ, ಬಿಲ್ ಕಲೆಕ್ಟರ್
WhatsApp Group Join Now
Telegram Group Join Now

ಉಡುಪಿ: ಉಡುಪಿ ಜಿಲ್ಲೆಯ ಉಪ್ಪೂರು ಗ್ರಾಮ ಪಂಚಾಯಿತಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಈ ವೇಳೆ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತ್ ಪಿಡಿಒ ಹಾಗೂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

13,300 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಗ್ರಾಮ ಪಂಚಾಯತ್ ಪಿಡಿಒ ಹಾಗೂ ಬಿಲ್ ಕಲೆಕ್ಟರ್ ಇಬ್ಬರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.ಪಿಡಿಒ ಇನಾಯತ್ ಉಲ್ಲಾಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ್ ಲೋಕಾಯುಕ್ತ ಬಲೆಗೆ ಬಿದ್ದವರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!