Ad imageAd image
- Advertisement -  - Advertisement -  - Advertisement - 

ಪೆನ್‌ಡ್ರೈವ್‌ ಪ್ರಕರಣ: ದೇವೇಗೌಡರ ಹಾಗೂ ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ತಡೆಯಾಜ್ಞೆ

Bharath Vaibhav
ಪೆನ್‌ಡ್ರೈವ್‌ ಪ್ರಕರಣ: ದೇವೇಗೌಡರ ಹಾಗೂ ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ತಡೆಯಾಜ್ಞೆ
WhatsApp Group Join Now
Telegram Group Join Now

ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲಿ ಇಡೀ ದೇಶದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣ ಬಾರಿ ಸದ್ದು ಮಾಡುತ್ತಿದೆ ಅಲ್ಲದೆ ಅವರ ತಂದೆ ಎಚ್ ಡಿ ರೇವಣ್ಣ ಅವರು ಕೂಡ ಅತ್ಯಾಚಾರ ಹಾಗೂ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.

ಇನ್ನು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಒಂದು ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೆಸರು ಬಳಸದಂತೆ ಉಭಯ ನಾಯಕರು ಸಷೆನ್ಸ್ ಕೋರ್ಟ್ ಇಂದ ತಡೆಯಾಜ್ಞೆ ತಂದಿದ್ದಾರೆ.

ಇವತ್ತಿನ ದಿನದವರೆಗೂ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಪ್ರಸಾರ ಮಾಡುವಾಗ ಪ್ರಸ್ತಾಪಿಸಲಾಗುತ್ತಿತ್ತು.ಇದರಿಂದ ಅವರು ತೀವ್ರ ಮುಜುಗರಕ್ಕೆ ಒಳಗಾಗಿದ್ದರು.ಹಾಗಾಗಿ ಉಭಯ ನಾಯಕರು ತಮ್ಮ ಹೆಸರನ್ನು ಬಳಸದಂತೆ ಸೆಷನ್ಸ್ ಕೋರ್ಟ್ನಿಂದ ಇದೀಗ ತಡೆಯಾಜ್ಞೆ ತಂದಿದ್ದಾರೆ ಎಂದು ತಿಳಿದುಬಂದಿದೆ.

 

 

WhatsApp Group Join Now
Telegram Group Join Now
Share This Article
error: Content is protected !!