ರಾಯಚೂರು : ಬ್ರಿಜ್ ಮೇಲಿಂದ ಪತ್ನಿಯೇ ಪತಿಯನ್ನು ನದಿಗೆ ತಳ್ಳಿದ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ರಾಯಚೂರು ಜಿಲ್ಲೆಯ ಗುರ್ಜಾಪುರ್ ಗ್ಯಾರೇಜ್ ಬಳಿ ಫೋಟೋ ತೆಗೆಯುವ ನೆಪದಲ್ಲಿ ಪತ್ನಿಯ ನನ್ನನ್ನು ನದಿಗೆ ತಳ್ಳಿದ್ದಾಳೆ ಎಂದು ಆರೋಪಿಸಿದ್ದ ಪತಿ ತಾತಪ್ಪಗೆ ಸಂಕಷ್ಟ ಎದುರಾಗಿದ್ದು ಜೈಲು ಪಾಲಾಗುವ ಸ್ಥಿತಿ ಎದುರಾಗಿದೆ.
ತಾತಪ್ಪ ಬಾಲ್ಯವಿವಾಹವಾಗಿರುವುದು ದೃಢಪಟ್ಟ ಹಿನ್ನಲೆ ಇಂದು ಪೋಕೋ ಕೇಸ್ ದಾಖಲಾಗಿದೆ. ಯಾವ ಕ್ಷಣದಲ್ಲಾದರೂ ಆರೋಪಿ ತಾತಪ್ಪ ಬಂಧನವಾವಾಗುವ ಸಾಧ್ಯತೆಗಳಿವೆ.
ವರದಿ: ರಾಜು ಮುಂಡೆ




